Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್
    alvas nudisiri

    ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಕೊಣಾಜೆಯ ಮಂಗಳಗಂಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ 2025ರಲ್ಲಿ ಸಂಗೀತ, ರಂಗಕಲೆ, ನೃತ್ಯ, ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.

    Click Here

    Call us

    Click Here

    ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು ಗಳಿಸಿ ಈ ಸಾಧನೆ ಮೆರೆದಿದೆ.

    ಪ್ರಥಮ ಸ್ಥಾನ:
    ಹಿಂದಿ ಭಾಷಣ-ವಿನಿಟ್ ವಾಝ್ (ಪ್ರಥಮ), ಇಂಗ್ಲೀಷ್ ಚರ್ಚೆ- ವೈಭವ್ ಯು ಹಾಗೂ ಸಾತ್ವಿಕ್ ಸುವರ್ಣ ( ಪ್ರಥಮ), ಹಿಂದಿ ಚರ್ಚೆ- ವೈಭವ್ ಯು ಹಾಗೂ ವಿನಿಟ್ ವಾಝ್ (ಪ್ರಥಮ), ಏಕಾಂಕ ನಾಟಕ (ಪ್ರಥಮ), ಕಿರು ಪ್ರಹಸನ (ಪ್ರಥಮ), ಕ್ಲೇ ಮಾಡೆಲಿಂಗ್- ಶ್ರೀಧರ್ (ಪ್ರಥಮ), ಶಾಸ್ತ್ರೀಯ ಸಂಗೀತ ವೈಯಕ್ತಿಕ- ಆಶ್ವೀಜಾ ಉಡುಪ(ಪ್ರಥಮ), ನಾನ್ ರ್ಕಶನ್- ಸ್ವಯಂ ಪ್ರಕಾಶ್ ಪ್ರಭು (ಪ್ರಥಮ), ಲಘು ಸಂಗೀತ- ವೀಕ್ಷಣ್ (ಪ್ರಥಮ), ಪಾಶ್ಚತ್ಯ ಗುಂಪು ಗಾಯನ-(ಪ್ರಥಮ), ಭಾರತೀಯ ಗುಂಪು ಗಾಯನ-(ಪ್ರಥಮ), ಜನಪದ ವಾದ್ಯ ಮೇಳ-(ಪ್ರಥಮ), ಪಾಶ್ಚತ್ಯ ವಾದ್ಯ ಸಂಗೀತ ವೈಯಕ್ತಿಕ- ಜೋಶುವಾ (ಪ್ರಥಮ), ಜನಪದ ನ್ಯತ್ಯ ಗುಂಪು- (ಪ್ರಥಮ), ಶಾಸ್ತ್ರೀಯ ನೃತ್ಯ- ಅನುಪ್ರಿಯಾ- (ಪ್ರಥಮ), ಸೃಜನಾತ್ಮಕ ನೃತ್ಯ ಗುಂಪು -(ಪ್ರಥಮ) ಸ್ಥಾನ ಪಡೆದರು.

    ದ್ವಿತೀಯ ಸ್ಥಾನ:
    ಪೋಸ್ಟರ್ ಮೇಕಿಂಗ್- ಮಹೇಶ್ – (ದ್ವಿತೀಯ), ಇಂಗ್ಲೀಷ್ ಚರ್ಚೆ- ಸಾತ್ವಿಕ್ ಸುವರ್ಣ –(ದ್ವಿತೀಯ), ಪಾಶ್ಚತ್ಯ ಏಕವ್ಯಕ್ತಿ ಗಾಯನ- ಲೆನಿಷಾ (ದ್ವಿತೀಯ), ಚರ್ಮ ವಾದ್ಯ ವೈಯಕ್ತಿಕ- ಮನೋಜ್ ಬೇಗೂರ್ (ದ್ವಿತೀಯ), ಮಿಮಿಕ್ರಿ- ಸಮನ್ವಿತ್- (ದ್ವಿತೀಯ) ಸ್ಥಾನ ಪಡೆದರು.

    ತೃತೀಯ ಸ್ಥಾನ:
    ಮೈಮ್ ತೃತೀಯ ಸ್ಥಾನ ಪಡೆದರು.

    Click here

    Click here

    Click here

    Call us

    Call us

    ಸಾಧನೆ ಮೆರೆದ ವಿದ್ಯಾರ್ಥಿಗಳಿಗೆ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    five − three =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.