Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉದ್ಯಮದಲ್ಲಿ ತಾಳ್ಮೆ ಇರಲಿ: ಜೋಸೆಫ್ ಡಿ. ಅಲ್ಮೆಡ
    ಊರ್ಮನೆ ಸಮಾಚಾರ

    ಉದ್ಯಮದಲ್ಲಿ ತಾಳ್ಮೆ ಇರಲಿ: ಜೋಸೆಫ್ ಡಿ. ಅಲ್ಮೆಡ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ: 
    ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ  ಹಪ್ಪಳ ಉಪ್ಪಿನಕಾಯಿ ಮತ್ತು ಮಸಾಲ ಪುಡಿಗಳ ತಯಾರಿಕೆ ತರಬೇತಿಯ  ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಾಲಿಕರಾದ ಜೋಸೆಫ್ ಡಿ. ಅಲ್ಮೆಡ, ಅವರು ಹಪ್ಪಳ ಉಪ್ಪಿನಕಾಯಿ ಮತ್ತು ಮಸಾಲ ಪುಡಿಗಳ ತಯಾರಿಕೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಅವರು ಪ್ರಾರಂಭದಲ್ಲಿ 5kg ಉಪ್ಪಿನಕಾಯಿ ತಯಾರು ಮಾಡಿ ದೂರದ ಊರಿನ ಮಾರುಕಟ್ಟೆಗೆ ಹೋಗಿ ಉತ್ಪನ್ನವನ್ನು ಮಾರಾಟ ಮಾಡಿ, ಉದ್ಯಮವನ್ನು ಮುನ್ನಲೆಗೆ ತಂದಿರುವ ವಿಷಯವನ್ನು ಪ್ರಸ್ತಾಪಿಸಿದರು. 34 ವರುಷಗಳ ಅನುಭವವನ್ನು ಪಡೆಯುವಾಗ ಸಾಕಷ್ಟು ತೊಂದರೆಗಳು, ಹಣಕಾಸಿನ ತೊಂದರೆಗಳು ಆಗಿವೆ. ಅವುಗಳನ್ನು ಬಹಳ ಚಾಕಚಕ್ಯತೆಯಿಂದ ಪರಿಹಾರವನ್ನು ಕಂಡುಕೊಳ್ಳುವುದರ ಮುಖಾಂತರ ಉದ್ಯಮದಲ್ಲಿ 34 ವರ್ಷಗಳ ಕಾಲ ನೆಲೆಯೂರಲು ಸಾಧ್ಯವಾಗಿದೆ. ಹಾಗಾಗಿ ಪ್ರಾರಂಭದಲ್ಲಿ ಸ್ವಲ್ಪ ಕಷ್ಟವೆನಿಸಿದರು, ದೃಢ ನಿರ್ಧಾರದಿಂದ ಹಿಂದೆ ಸರಿಬೇಡಿ. ಉದ್ಯಮದಲ್ಲಿ ತಾಳ್ಮೆ ಇರಲಿ, ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಿ  ಎಂದು ಹೇಳಿ  ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸಲಕರಣೆಗಳನ್ನು ವಿತರಿಸಿ, ಶುಭ ಹಾರೈಸಿದರು.

    ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಸಂಸ್ಥೆಯಿಂದ ಯಾವೆಲ್ಲ ರೀತಿಯಲ್ಲಿ ವಿಷಯಗಳು, ಮಾರ್ಗದರ್ಶನವನ್ನು ನೀಡಿದ್ದೇವೆ ಹಾಗೂ ಮಾರುಕಟ್ಟೆಯ ವ್ಯವಸ್ಥೆಯನ್ನು  ಕ್ಷೇತ ಭೇಟಿಯ ಅವಧಿಯಲ್ಲಿ ನಿಮಗೆ ವಿವರವಾಗಿ ತಿಳಿಸಿದ್ದೇವೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ಪಡೆದುಕೊಂಡಿದ್ದೀರಿ. ಯಾವುದೇ ಅಂಜಿಕೆಯಿಲ್ಲದೆ ಸ್ವಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

    ಈ ಸಂದರ್ಭದಲ್ಲಿ  ಸಾಸ್ತಾನ ಜೋಸ್ನ ಪಿಕ್ಕಲ್ಸ್ ಸಹ ಮಾಲಿಕರಾದ ಲೀನಾ ಡಿ ಅಲ್ಮೆಡಾ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ಸಂತೋಷ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    8 + sixteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.