Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಏಕತೆಯಲ್ಲಿ ಬಲವಿದೆ. ಏಕತೆಯಲ್ಲಿ ಬದುಕಿನ ಸಾರ್ಥಕತೆ ಇದೆ ಎಂದು ಎ.ಎಸ್. ಭಂಡಾರ್ಕರ್ ಅವರು ಮೊಮ್ಮಗಳು ಡಾ. ಗಾಯತ್ರಿ ಭಂಡಾರ್ಕರ್ ಮತ್ತು ಅಮೇರಿಕಾದಲ್ಲಿ ಚರ್ಮರೋಗ ವೈದ್ಯರಾಗಿರುವ ಡಾ. ಸುಲೋಚನಾ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶುಕ್ರವಾರದಂದು ನಡೆದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಇವರೀರ್ವರು ಜೊತೆಯಲ್ಲಿ ಮಾತನಾಡಿದರು.

    ಪರರ ಕುರಿತು ಟೀಕೆ ಮಾಡುವುದು, ಹೋಲಿಕೆ ಮಾಡುವುದು ಹಾಗು ದೂರು ಹೇಳುವುದು ಈ ಮೂರು ಅನಗತ್ಯ ಯೋಚನೆಗಳನ್ನು  ತೊಡೆದುಹಾಕಿ ಏಕತೆಯ ಬೀಜವನ್ನು ನೆಟ್ಟು ಬೆಳೆಯೋಣ. ಇನ್ನೊಬ್ಬರ ಬದುಕಿನ ಯಶಸ್ಸು ಮತ್ತು ಸಂತೋಷ ನಾವು ಪಾಲ್ಗೊಳ್ಳುವಿಕೆಯಲ್ಲಿ ಶಕ್ತಿ ಇದೆ. ಪರಸ್ಪರ ಜೊತೆಯಲ್ಲಿ ಏಕತೆಯ ಕುರಿತು ಯೋಚಿಸೋಣ ಎಂದು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪರಮಪೂಜ್ಯ ಶಾಂತಾರಾಮ್ ಭಂಡಾರ್ಕಾರ್ ಮಾತನಾಡಿ, ದೇವರ ಭಯವೇ ಜ್ಞಾನದ ಮೂಲ. ಜ್ಞಾನದ ಜೊತೆಗೆ ಒಳ್ಳೆಯದನ್ನು ಯೋಚಿಸಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಗಳಾದ ಡಾ. ಶ್ರೀಧರ ಪೈ ಮಾತನಾಡಿ ಭಾರತದ ಯಶಸ್ವೀ ಬೆಳವಣಿಗೆಯ ಕುರಿತು ಯೋಚಿಸಿ ಭಾರತದ ನವ ಸಂಕಲ್ಪದ ಆಶಯಗಳನ್ನು ಸಾಕಾರಗೊಳಿಸೋಣ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಡಾ. ಅರುಣಾ ಭಂಡಾರ್ಕರ್, ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್ ಮತ್ತು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಉಪಸ್ಥಿತರಿದ್ದರು.

    ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ನಡೆದ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ಕಾರ್ಯಕ್ರಮ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶಶಿಕಾಂತ್ ಹತ್ವಾರ್ ಸಂಸ್ಥಾಪಕರ ಕುರಿತು ಮಾತನಾಡಿದರು.

    ಉಪನ್ಯಾಸಕಿಯರಾದ ಶೈಲಾ ಆರ್., ಮತ್ತು ಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸ್ವಾಗತಿಸಿ, ಕಂಪ್ಯೂಟರ್ ಉಪನ್ಯಾಸಕಿ ವಿಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    four + eleven =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.