Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಕಾರಂತರ ವಿಚಾರಧಾರೆ ಯುವ ಜನಾಂಗಕ್ಕೆ ಕೊಂಡ್ಯೊಯಬೇಕಿದೆ: ಜಿ. ರಾಮಚಂದ್ರ ಐತಾಳ್
    ಊರ್ಮನೆ ಸಮಾಚಾರ

    ಡಾ. ಕಾರಂತರ ವಿಚಾರಧಾರೆ ಯುವ ಜನಾಂಗಕ್ಕೆ ಕೊಂಡ್ಯೊಯಬೇಕಿದೆ: ಜಿ. ರಾಮಚಂದ್ರ ಐತಾಳ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಡಾ. ಕೋಟ ಶಿವರಾಮ ಕಾರಂತರ 28ನೇ ಸ್ಮೃತಿ ದಿನಾಚರಣೆಯನ್ನು ಡಾ. ಕೋಟ ಶಿವರಾಮ ಕಾರಂತ ರಿಸರ್ಚ್ ಮತ್ತು ಸ್ಟಡಿ ಸೆಂಟರ್ ಟ್ರಸ್ಟ್ ಸಾಲಿಗ್ರಾಮ ಹಾಗೂ ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಕಾರಂತ ಸ್ಮೃತಿ ಚಿತ್ರಶಾಲೆಯಲ್ಲಿ ಮಂಗಳವಾರ ಆಚರಿಸಲಾಯಿತು.

    Call us

    Click Here

    ಸಂಸ್ಥೆಯ ಕಾರ್ಯನಿರ್ವಹಕ ವಿಶ್ವಸ್ಥ ಗುಜ್ಜಾಡಿ ಪ್ರಭಾಕರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶಿವರಾಮ ಕಾರಂತರ ನೆನಪುಗಳು ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಬಗ್ಗೆ ಎಲ್ಲರೂ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.

    ಮುಖ್ಯ ಅತಿಥಿಯಾಗಿ ಬ್ರಹ್ಮಾವರ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಜಿ. ರಾಮಚಂದ್ರ ಐತಾಳ ಮಾತನಾಡಿ, ಕಾರಂತರ ಸಂಸ್ಮರಣೆ ಮಾಡಿ ಜೀವನ ಎನ್ನುವದು ಕರ್ತವ್ಯ. ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ಕಾರಂತರ ಆಶಯವಾಗಿತ್ತು ಕಾರಂತ ಜೀವನ ಯಶೋಗಾಧೆ ಮರೆಯಲಾಗದ ವಿಶ್ವ ಪುಟಗಳಲ್ಲಿ ಸೇರಿಕೊಂಡಿದೆ ಇಂಥಹ ಮಹಾನ್ ಚೇತನ ಹೆಸರನ್ನು ಇಂದಿನ ಯುವ ಜನಾಂಗಕ್ಕೆ ಈ ಅಧ್ಯಯನ ಕೇಂದ್ರ ದಾರಿದೀಪವಾಗಲಿ ಎಂದು ತಿಳಿಸಿದರು. ಗಣ್ಯರಾದ ಗಣಪ್ಪಯ್ಯ ನಾವುಡ ಕಾರಂತರ ಸಾಮಾಜಿಕ ಕಾಳಜಿಯ ಬಗ್ಗೆ ತಿಳಿಸಿದರು.

    ಸಮಾರಂಭದ ಮುಖ್ಯ ಅತಿಥಿಯಾಗಿ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಹಂಗಾರಕಟ್ಟೆ ಯಕ್ಷಕಲಾಕೇಂದ್ರದ ಕಾರ್ಯದರ್ಶಿ  ರಾಜಶೇಖರ ಹೆಬ್ಬಾರ್ ಉಪಸ್ಥಿತರಿದ್ದರು.

    ವೇದಿಕೆಯಲ್ಲಿದ್ದ ಗಣ್ಯರು ಕಾರಂತರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಬಿ.ಎಂ. ಗುರುರಾಜ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ನಾರಾಯಣ ಆಚಾರ್ಯ ವಂದಿಸಿದರು. ಟ್ರಸ್ಟಿನ ವಿಶ್ವಸ್ಥರಾದ ಸಂದೀಪ್ ಶೆಟ್ಟಿ, ಕೆ. ಪಂಜು ಪೂಜಾರಿ, ಉದ್ಯಮಿ  ಮಾಧವ ಪೈ, ಪ್ರಸನ್ನ ಉರಾಳ ಹಾಗೂ ಚಂದ್ರಶೇಖರ ನಾವುಡ, ಪಿ. ಶ್ರೀನಿವಾಸ ಉಪಾಧ್ಯಾ, ಕೆ. ಜಗದೀಶ ಆಚಾರ್ಯ, ಸಂಗೀತಾ ,ರಂಜನಿ ಭಾಗವಹಿಸಿದ್ದರು.

    Click here

    Click here

    Call us

    ನಂತರ ಯಕ್ಷಗಾನ ಕಲಾ ಕೇಂದ್ರದ ಸಾರಥ್ಯದಲ್ಲಿ ಯಕ್ಷ – ಗಾನವೈಭವ ಜರಗಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟೇಶ್ವರ ಎಂ. ವರದರಾಜ ಶೆಟ್ಟಿ ಸ.ಪ್ರ.ದ ಕಾಲೇಜು: ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಆಯ್ಕೆ

    21/11/2026

    ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು

    21/11/2026

    ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್. ಗಂಗೊಳ್ಳಿ

    21/11/2026
    Leave A Reply Cancel Reply

    3 + thirteen =

    Call us

    Click Here

    Call us

    Call us

    Call us
    Highest Viewed Recently
    • ಕೋಟೇಶ್ವರ ಎಂ. ವರದರಾಜ ಶೆಟ್ಟಿ ಸ.ಪ್ರ.ದ ಕಾಲೇಜು: ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಆಯ್ಕೆ
    • ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು
    • ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ
    • ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ: ಅರ್ಜಿ ಆಹ್ವಾನ
    • ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್. ಗಂಗೊಳ್ಳಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.