Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್
    alvas nudisiri

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    Updated:13/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ 2025-26ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ್ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 19ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್.ವಿ.ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 16ನೇ ಬಾರಿ ಪಡೆದು ಅವಳಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

    Click Here

    Call us

    Click Here

    ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 17-3 ಅಂಕಗಳ ಅಂತರದಿಂದ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ವಿರುದ್ಧ 14 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿದರೆ,  ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ 17-2 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿ.ಎಫ್.ಜಿ.ಸಿ ಕಾಲೇಜು ವಿರುದ್ಧ 15 ಅಂಕ ಹಾಗೂ ಇನ್ನಿಂಗ್ಸ್‌ನೊಂದಿಗೆ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ “ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು.

    ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್ ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಯನ್ನು ಆಳ್ವಾಸ್ ಕಾಲೇಜಿನ ರಮೇಶ್ ಹಾಗೂ ವೈಯಕ್ತಿಕ ಮಹಿಳೆಯರ ಚಾಂಪಿಯನ್‌ಶಿಪ್ ನಲ್ಲಿ “ಬೆಸ್ಟ್ ಚೇಸರ್” ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಶ್ರೆಯಾಂಕಾ ಪಡೆದುಕೊಂಡರು.

    ವಿಜೇತರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    four + 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.