ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರಾಮಕೃಷ್ಣ – ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ – 2025, ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಂಕಲ್ಪ್ ಕುಮಾರ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿರುತ್ತಾನೆ.
ಈತ ಕುಂಭಾಶಿಯ ಶಿಲ್ಪ ಹಾಗೂ ಡಾ. ಸಂಪತ್ ಕುಮಾರ್ ಅವರ ಪುತ್ರ.










