Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಘರ್ ಘರ್ ಭಜನ್
    ಊರ್ಮನೆ ಸಮಾಚಾರ

    ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಘರ್ ಘರ್ ಭಜನ್

    No Comments
    Facebook Twitter Pinterest LinkedIn WhatsApp Reddit Tumblr Email
    ??????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 114ನೇ ತಿಂಗಳ ಕಾರ್ಯಕ್ರಮ ಶ್ರೀ ಕಾಶೀ ಮಠ ಶ್ರೀ ಸುಧೀಂದ್ರತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಘರ್ ಘರ್ ಭಜನ್ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಜರುಗಿತು.

    Click Here

    Call us

    Click Here

    ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರರಾದ ರಾಧಾಕೃಷ್ಣ ಶೆಣೈ, ತ್ರಿವಿಕ್ರಮ ಪೈ ಹಾಗೂ ಅನಂತ ಕಾಮತ್ ಅವರನ್ನು ಅಕಾಡೆಮಿ ವತಿಯಿಂದ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಎಮ್. ರತ್ನಾಕರ್ ಪೈ ಅವರು ಸಮ್ಮಾನಿಸಿದರು. ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

    07/10/2026

    ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

    07/10/2026

    ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ 37ನೇ ವರ್ಷದ ಶಾರದೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೋಮಶೇಖರ್ ಆಯ್ಕೆ

    07/10/2026
    Leave A Reply Cancel Reply

    two + 2 =

    Call us

    Click Here

    Call us

    Call us

    Call us
    Highest Viewed Recently
    • ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
    • ಉಡುಪಿ: ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ
    • ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
    • ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ 37ನೇ ವರ್ಷದ ಶಾರದೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೋಮಶೇಖರ್ ಆಯ್ಕೆ
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.