Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ನಾನಾ ಕ್ಷೇತ್ರದ ಸಾಧಕರನ್ನು ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಿದಲ್ಲಿ ಅವರ ಸಾಧನೆಗಳು ಯುವ ಜನತೆಗೆ ಸ್ಪೂರ್ತಿಯಾಗಿ ಸೇವಾ ಸಂಸ್ಥೆಗಳ ಸದಸ್ಯರಿಗೆ ಸಾಧನೆ ಮಾಡಲು ಸಹಾಯವಾಗುತ್ತದೆ ಎಂದು ಸಿನೀಯರ್ ಚೇಂಬರ್ಸ್‌ ಇಂಟರನ್ಯಾಷನಲ್ ಇದರ ರಾಷ್ಟ್ರೀಯ ನಿರ್ದೇಶಕ ಜಗದೀಶ್ ಕೆಮ್ಮಣ್ಣು ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಸಿನೀಯರ್ ಚೇಂಬ‍ರ್ಸ್‌ ಇಂಟರನ್ಯಾಷನಲ್ ನೇಜಾರು ಇದರ ವತಿಯಿಂದ ಸೆಲ್ಯೂಟ್ ಪುರಸ್ಕಾರ ಅಂಗವಾಗಿ ಬ್ರಹ್ಮಾವರ ಹೊಟೇಲ್ ಆಶ್ರಯದಲ್ಲಿ ಜರುಗಿದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ  ಮಾತನಾಡಿದರು.

    ಮಾಧ್ಯಮ ಕ್ಷೇತ್ರದ ಸಾಧಕ ಬ್ರಹ್ಮಾವರದ ಹಿರಿಯ ಪತ್ರಿಕಾ ವರದಿಗಾರ ಬಂಡೀಮಠ ಶಿವರಾಮ ಆಚಾರ್ಯ ಮತ್ತು ಅಫಘಾತ ರಹಿತ ಅಟೋ ಚಾಲಕ ಪತ್ರಿಕಾ ವಿತರಕ ರವೀಂದ್ರ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

    ಸಿನೀಯರ್ ಚೇಂಬ‍ರ್ಸ್‌ ಇಂಟರನ್ಯಾಷನಲ್ ಇದರ ಸುರೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಿತ್ರ ಕುಮಾರ್, ಯುತ್ ವಿಂಗ್ ಅಧ್ಯಕ್ಷ ರಾಹುಲ್‌ ಶೆಟ್ಟಿ, ಪ್ರಶಾಂತ್ ಆಚಾರ್ಯ, ಸೀನಿಯರೇಟ್ ನಿಕಟ ಪೂರ್ವ ಅಧ್ಯಕ್ಷ ಚೈತ್ರ ಕುಮಾರ್ ಉಪಸ್ಥಿತರಿದ್ದರು. 

    ವಿಜಯ ಸುವರ್ಣ ಬೈಕಾಡಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    thirteen + 19 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.