Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಕಲಿ ಚಿನ್ನ ನೀಡಿ ಪಡೆದು ವಂಚನೆ: ಆರೋಪಿಯ ಬಂಧನ
    ಊರ್ಮನೆ ಸಮಾಚಾರ

    ನಕಲಿ ಚಿನ್ನ ನೀಡಿ ಪಡೆದು ವಂಚನೆ: ಆರೋಪಿಯ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ರಾಯಚೂರು ಜಿಲ್ಲೆ ಚಂದ್ರಬಂಡ ಗ್ರಾಮದ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

    Click Here

    Call us

    Click Here

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಗಾಂಧಿನಗರದ ಜಯಪ್ರಕಾಶ್ ಡಿ. ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು.

    ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಬಗ್ಗೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್. ಡಿ. ಕುಲಕರ್ಣಿ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಶಂಕರನಾರಾಯಣ ಪೊಲೀಸರು, ಚಿತ್ರದುರ್ಗದ ಕೋಟೆ ಪ್ರದೇಶದಿಂದ ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.