Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿಯಲ್ಲಿ ಮೊಳಗಿದ ಸತ್ಯಾವತಾರ: ಡಾ. ಸಿ. ಅಶ್ವಥ್ ಅವರ ಸ್ವರ ಸಂಯೋಜಿಸಿದ ಗೀತೆಗಳ ಮಧುರ ಪ್ರಸ್ತುತಿ
    ಊರ್ಮನೆ ಸಮಾಚಾರ

    ಕರಾವಳಿಯಲ್ಲಿ ಮೊಳಗಿದ ಸತ್ಯಾವತಾರ: ಡಾ. ಸಿ. ಅಶ್ವಥ್ ಅವರ ಸ್ವರ ಸಂಯೋಜಿಸಿದ ಗೀತೆಗಳ ಮಧುರ ಪ್ರಸ್ತುತಿ

    Updated:27/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಮುದ್ಯತ ಸಂಸ್ಥೆ ನೇತೃತ್ವದಲ್ಲಿ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರುಗಿದ ಡಾ. ಸಿ. ಆಶ್ವಥ್ ಸ್ವರ ಸಂಯೋಜನೆಯ ಮಧುರ ಪ್ರಸ್ತುತಿ ಸತ್ಯಾವತಾರ ಕಾರ್ಯಕ್ರಮಕ್ಕೆ ಪ್ರೇರಕ್ಷರಿಂದ ಅದ್ಭುತ ಪ್ರಶಂಸನೆ ವ್ಯಕ್ತವಾಯಿತು.

    Click Here

    Call us

    Click Here

    ಡಾ. ಸಿ. ಅಶ್ವಥ್ ಅವರ ಸ್ವರ ಸಂಯೋಜಿಸಿದ ಗೀತೆಗಳ ಮಧುರ ಪ್ರಸ್ತುತಿಯ ಮೂಲಕ ಖ್ಯಾತ ಗಾಯಕ ಬೆರಗುಗೊರಳಿನ ಕಲಾವಿದ ರಾಮಚಂದ್ರ ಹಡಪದ ಅವರ ಸತ್ಯಾವತಾರ ಕಾರ್ಯಕ್ರಮವು ಸುಂದರವಾದ ಬೆಳಕಿನ ಚಿತ್ತಾರದ ವೇದಿಕೆಯಲ್ಲಿ ಅನಾವರಣಗೊಂಡಿತ್ತು. ಖ್ಯಾತ ಗಾಯಕಿ ಎಂ.ಡಿ. ಪಲ್ಲವಿ ಹಾಗೂ ಕುಂದಾಪುರದ ಮೇಘನಾ ಇವರ ಗಾಯನದ ಝಲಕ್ ನೋಡುಗ ಪ್ರೇಕ್ಷಕರ ಮನಸೆಳೆಯಿತು. 

    ಕೊರೆಯುವ ಚಳಿಯಲ್ಲಿಯೂ ಅಪ್ಪಿ ಹಿಡಿದ ಸತ್ಯಾವತಾರ:
    ರಾಮಚಂದ್ರ ಹಡಪದ, ಎಂ.ಡಿ.ಪಲ್ಲವಿ ಹಾಗೂ ಮೇಘನಾ ಇವರ ಕಂಠಸಿರಿಯಲ್ಲಿ ಮೊಳಗಿದ ಅಶ್ವಥ್ ಅವರ ಗೀತೆಗಳು ನೋಡುಗ ಪ್ರೇಕ್ಷಕರನ್ನು ಕೊರೆಯುವ ಚಳಿಯಲ್ಲಿಯೂ ಕಾರ್ಯಕ್ರಮದ ಆರಂಭದಿಂದ ಅಂತ್ಯದ ತನಕವು ಸತ್ಯಾವತಾರದ ಒಂದೊಂದು ಗಾಯನವು ಅಪ್ಪಿ ಹಿಡಿದಿಟ್ಟುಕೊಂಡು ಕೇಳುಗರನ್ನು ಸಂಗೀತ ಲೋಕದ ಸ್ವರ್ಗಕ್ಕೆ ಕರೆದೊದು ಕಂಚಿನ ಕಂಠದ ಮಾಧುರ್ಯದಿಂದ ಹೃದಯಗಳನ್ನು ಮುಟ್ಟುವಂತಾಯಿತು.

    ರಾಘವೇಂದ್ರ ಕಾಂಚನ್ ಅವರ ನಿರೂಪಣೆಯೊಂದಿಗೆ ಪಕ್ಕವಾದ್ಯದ ಕೀಬೋಡರ್‌ನಲ್ಲಿ ದೀಪಕ್ ಜಯಶೀಲನ್ ಹಾಗೂ ಕೃಷ್ಣ ಉಡುಪ, ಕೊಳಲುವಾದನದಲ್ಲಿ ಅಶ್ವಿನಿ ಕೌಶಿಕ್, ಗೀಟರ್ನಲ್ಲಿ ವಿನಯ್, ತಬಲದಲ್ಲಿ ಜಲೀಲ್ ಪಾಷ ಮತ್ತು ಶೇರು ಮುನ್ನಾ, ಡೋಲಕ್ನಲ್ಲಿ ನಂದೀಶ್, ರೀದಮ್ ಪ್ಯಾಡ್ನಲ್ಲಿ ಪದ್ಮನಾಭ ಕಾಮತ್, ಕೋರಸನಲ್ಲಿ ರಾಜೇಶ್, ಪ್ರಮೋದ್, ಸ್ವಾತಿ, ಸರಾಯು ಇವರ ಕೈಚಳಕದ ಝಲಕ್ ಸತ್ಯಾವತಾರದ ಮೆರಗನ್ನು ಹೆಚ್ಚಿಸಿತ್ತು. 

    ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಸತ್ಯಾವತಾರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೋಟ ಗೀತಾನಂದ ಫೌಂಡೇಷನ್ನ ಪ್ರವರ್ತಕ ಆನಂದ ಸಿ ಕುಂದರ್, ನ್ಯೂಸ್ ಫಸ್ಟ್ನ ಮುಖ್ಯಸ್ಥರಾದ ರವಿಕುಮಾರ್, ಸಮುದ್ಯತಾ ಸಂಸ್ಥೆ ಪಾಲುದಾರರಾದ ಯೋಗಿಂದ್ರ ತಿಂಗಳಾಯ, ಹರೀಶ್ ಗುರುಕೃಪಾ, ಸಂದೀಪ್ ಶೆಟ್ಟಿ, ಗಿರೀಶ್ ಬಂಗೇರ, ಸುಕೇಶ್ ಪ್ರಭು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ ಹಿರಿಯ ಕವಿ ಬಿ.ಆರ್. ಲಕ್ಷ್ಮಣ ರಾವ್, ನಟ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು ಡಾ. ಸಿ. ಅಶ್ವಥ್ ಅವರ ಒಡನಾಟದ ಮಾತುಗಳನ್ನಾಡಿದರು. ಹಾಗೂ ಸಮುದ್ಯತ ಸಂಸ್ಥೆಯ ವತಿಯಿಂದ ಕಲಾವಿದರನ್ನು ಮತ್ತು ಕಾರ್ಯಕ್ರಮದ ಪ್ರಯೋಜಕರನ್ನು ಗುರುತಿಸಿ ಗೌರವಿಸಲಾಯಿತು. ಹಿರಿಯ ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರ್ವಹಿಸಿ, ಉದಯಕುಮಾರ್ ಶೆಟ್ಟಿ ಪಡುಕೆರೆ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eighteen − five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.