ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅಭಿನಯ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಡೂರು ಎಲ್ಲೂರು ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ರಚಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈಕೆ ಹೊಲಾರ್ ಗೊಳಿಹೊಳೆಯ ಭಾರತಿ ಮತ್ತು ಚಂದ್ರ ಶೆಟ್ಟಿ ಅವರ ದಂಪತಿಯ ಪುತ್ರಿ.










