Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

    Updated:31/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದು ಬೇರೆ ಬೇರೆ ಕಡೆಗಳಲ್ಲಿ ಇರುವ ಹಳೆಯ ವಿದ್ಯಾರ್ಥಿಗಳಿಗಾಗಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಹಳೆ ವಿದ್ಯಾರ್ಥಿಗಳು ವಿವಿಧ ಮೋಜಿನ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

    Call us

    Click Here

    ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಮಹೇಶ್ ಯಾದವ್, ವಂಶಿ, ಆಯುಷ್ ಶೆಟ್ಟಿ, ಶ್ರಾವಣಿ, ಹರ್ಷಿತ್ ಹಿರೇಮಠ, ಡಾ| ಉತ್ಸವ ಶೆಟ್ಟಿ ಈ ವಸತಿ ಶಾಲೆಯ ಮಕ್ಕಳಾದ ನಮಗೆ ಶಾಲೆಯು ಸರಿಯಾದ ಮಾರ್ಗದರ್ಶನ ನೀಡಿತ್ತು. ಅದೀಗ ನಮ್ಮ ಅನುಭವಕ್ಕೆ ಬರುತ್ತಿದೆ. ಶಿಸ್ತಿನ ವಿಷಯದಲ್ಲಿ ರಾಜಿ ಇಲ್ಲದ ವ್ಯವಹಾರ ನಮ್ಮ ಜೀವನದಲ್ಲಿ ಶಿಸ್ತನ್ನು ಅನುಸರಿಸುವಂತೆ ಮಾಡಿದೆ. ಪಠ್ಯೇತರ ಚಟುವಟಿಕೆಗಳಿಗೆ ನೀಡುವ ಪ್ರೋತ್ಸಾಹದಿಂದ ನಮ್ಮ ಸಾಧನೆಯ ಮಾರ್ಗಗಳು ತೆರೆದುಕೊಂಡಿವೆ. ಶುಚಿ ರುಚಿಯಾದ ಆಹಾರ ವ್ಯವಸ್ಥೆ ನಮಗೆ ಇಲ್ಲಿ ಸಿಕ್ಕಂತೆ ಉಳಿದ ಕಡೆಗಳಲ್ಲಿ ಲಭಿಸಿಲ್ಲ. ಇದೇ ಮೊದಲಾದ ಅನುಭವಗಳನ್ನು ಹಂಚಿಕೊಂಡರು. 

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳ ಜೊತೆ ತಮ್ಮ ಸಂತಸವನ್ನು ಹಂಚಿಕೊಂಡರು. ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಕ- ಶಿಕ್ಷಕೇತರ ವೃಂದದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೋಜಿನ ಆಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಯ ಶಿಕ್ಷಣ ಸಂಯೋಜಕರಾದ ಲತಾ ದೇವಾಡಿಗ ಕಾರ್ಯಕ್ರಮವನ್ನು ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

    21/11/2026

    ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ

    21/11/2026

    ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು

    21/11/2026
    Leave A Reply Cancel Reply

    fifteen − seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ
    • ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ
    • ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು
    • ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ
    • ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.