Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಭಾಷಣದಲ್ಲಿ ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಕನ್ನಡ ಭಾಷಣದಲ್ಲಿ ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಜರುಗಿದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

    Click Here

    Call us

    Click Here

    ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿನಿಗೆ ಹೆಮ್ಮೆಯನ್ನು ತಂದಿದ್ದಾರೆ.

    ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ  ಮೆಚ್ಚುಗೆಗೆ ಪಾತ್ರರಾದರು.

    ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ ಅಭ್ಯಾಸ ಮತ್ತು ಮಾರ್ಗದರ್ಶನದ ಫಲವಾಗಿ ಈ ಮಹತ್ವದ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜು ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

    ಆದ್ಯ ಎಸ್. ಪಡ್ರೆ ಅವರ ಈ ಸಾಧನೆಗೆ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ಆದ್ಯ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಲಿ ಎಂಬ ಹಾರೈಕೆಯನ್ನು ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಳ್ಕುದ್ರು: ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು

    05/02/2026

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ

    05/02/2026

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026
    Leave A Reply Cancel Reply

    3 + fourteen =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು
    • 135 ದಿನ ಪೂರೈಸಿದ ಬೈಂದೂರು ರೈತ ಸಂಘದ ಧರಣಿ – ಉಡುಪಿ ಜಿಲ್ಲಾಧಿಕಾರಿ ಭೇಟಿ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.