Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66ರ ಕಾಮಗಾರಿ ಪ್ರಗತಿ ಹಾಗೂ ಸಮಸ್ಯೆಗಳನ್ನು ಪರಿಶೀಲಿಸಿದ ಸಂಸದ, ಶಾಸಕರು
    ಊರ್ಮನೆ ಸಮಾಚಾರ

    ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66ರ ಕಾಮಗಾರಿ ಪ್ರಗತಿ ಹಾಗೂ ಸಮಸ್ಯೆಗಳನ್ನು ಪರಿಶೀಲಿಸಿದ ಸಂಸದ, ಶಾಸಕರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರಾಷ್ಟ್ರೀಯ ಹೆದ್ದಾರಿಯ – 66ರಲ್ಲಿನ ಕಾಮಗಾರಿ ಮತಗತು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಡಿ ಅವರು ಚರ್ಚೆ ಚರ್ಚಿಸಿದರು.

    Click Here

    Call us

    Click Here

    ಎನ್.ಎಚ್-66ರಲ್ಲಿರುವ ಸಮಸ್ಯೆಗಳಲ್ಲಿ ಹೊಸದಾಗಿ ಜಿಪಿಆರ್ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪಡುಬಿದ್ರೆ ಉಡುಪಿಯ ಅಂಬಾಗಿಲು ಬ್ರಹ್ಮಾವರ ಕೋಟ ಜಂಕ್ಷನ್ ತೆಕ್ಕಟ್ಟೆ ಒಟ್ಟು 4-5 ಜಂಕ್ಷನ್ಗಳಲ್ಲಿ ಮೇಲ್ ಸೇತುವೆ ಮಾಡಬೇಕಾಗಿರುವುದರಿಂದ ಹೊಸದಾಗಿ ಎರಡು ಕಂಪನಿಗಳಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದು, ಜಿಪಿಆರ್ ಮಾಡಲು ಅವಕಾಶ ಕಲ್ಪಿಸಿದ್ದು ಅದರ ಜೊತೆಯಲ್ಲಿ ಹೆಜಮಾಡಿ ಯಿ೦ದ ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ಸುಮಾರು 64 ಕಿಲೋಮೀಟರ್ ಸರ್ವಿಸ್ ರಸ್ತೆ ಮಾಡಬೇಕೆನ್ನುವ ಬೇಡಿಕೆ ಹಿನ್ನೆಲೆ ಅನುಗುಣವಾಗಿ ಸುಮಾರು 29 ಕಿಲೋಮೀಟರ್ ಮಂಜೂರಾಗಿ ಪ್ರಸ್ತುತ ಕಾಮಗಾರಿ ಆಗುತ್ತಿದೆ. ಇನ್ನು 25-30 ಕಿ.ಮೀ ಸರ್ವಿಸ್ ರಸ್ತೆ ಹೊಸದಾಗಿ ಪ್ರಸ್ತಾಪನೆ ಬಂದಿದೆ.
    ಹೆಜಮಾಡಿಯಿಂದ ಕುಂದಾಪುರದವರೆಗಿನ ರಾಷ್ಟ್ರೀಯ ಹೆದ್ದಾರಿ ಅಲ್ಲಿನ ಎರಡು ಕಡೆಯಿಂದ ಸರ್ವಿಸ್ ರಸ್ತೆ ಅಗಲೀಕರಣ ಅಗುತ್ತಿರುವದರಿಂದ ಸಮಸ್ಯೆಗಳು ಕೇಳಿ ಬರುತ್ತಿವೆ. ಈಗ ನಡೆಯುತ್ತಿರುವ ಕಾಮಗಾರಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಲಿ ಪರಿಶೀಲನೆ ಮಾಡಿದರು. ಸಾರ್ವಜನಿಕರ ಕೆಲವೊಂದು ಸಮಸ್ಯೆಗಳನ್ನು ಆಲಿಸಿ, ಕೆಲವು ಸಣ್ಣಪುಟ್ಟ ಅಡಚಣೆ ಇದ್ದರೂ ಕೂಡ ಸಂಚಾರ ಸುಗಮವಾಗಲು ಸಾರ್ವಜನಿಕರ ಸಹಕಾರ ಮಾಡಬೇಕು ಎಂದು ವಿನಂತಿಸಿದರು.

    ಈ ಸಂದರ್ಭದಲ್ಲಿ ಕೊಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ಬಿಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಜಿ ಪೂಜಾರಿ, ಗೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಕುಂಭಾಶಿ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ ಹಾಗೂ ಪ್ರಮುಖರಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್. ಕೃಷ್ಣಗೊಲ್ಲ, ಸುರೇಶ್ ಕುಂದರ್, ವಿಠಲ್ ಪೂಜಾರಿ ಐರೋಡಿ, ಅಧಿಕಾರಿಗಳು, ಇಂಜಿನಿಯರ್ಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    17 − twelve =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.