Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣ ಸದಸ್ಯರ ಹುಟ್ಟುಹಬ್ಬ ವಿಶಿಷ್ಟ ಆಚರಣೆ, ಅಶಕ್ತರಿಗೆ ನೆರವು ಹಸ್ತಾಂತರ
    ಊರ್ಮನೆ ಸಮಾಚಾರ

    ಪಂಚವರ್ಣ ಸದಸ್ಯರ ಹುಟ್ಟುಹಬ್ಬ ವಿಶಿಷ್ಟ ಆಚರಣೆ, ಅಶಕ್ತರಿಗೆ ನೆರವು ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸ್ವಾರ್ಥ ಬಿಟ್ಟು ಈ ಸಮಾಜದಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಪಂಚವರ್ಣ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ,ನ್ಯಾಯವಾದಿ ಕೆ. ಅನಂತಪದ್ಮನಾಭ ಐತಾಳ್ ಹೇಳಿದರು

    Click Here

    Call us

    Click Here

    ಅವರು ಕೋಟದ ಪಂಚವರ್ಣ ಸಂಘಟನೆಯ ಸದಸ್ಯೆ ಸುಜಾತ ಬಾಯರಿ ಅವರ ಹುಟ್ಟುಹಬ್ಬವನ್ನು ಬಡ ಅಶಕ್ತ ಕುಟುಂಬಕ್ಕೆ ದಿನಸಿ ಪರಿಕರ ಹಾಗೂ ಆರ್ಥಿಕ ಸಹಾಯಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಗವಂತನಿಗೆ ಅತಿ ಹತ್ತಿರ ಕಾರ್ಯ ಎಂದರೆ ಅದು ಬಡ ಹಾಗೂ ನಿರ್ಗತಿಗರಿಗೆ ಸಹಾಯ ಮಾಡುವ ಸೇವೆ ಅದೇ ಪಂಚವರ್ಣ ಸಂಘಟನೆ ಹಲವು ಕಾರ್ಯಕ್ರಮಗಳಲ್ಲಿ ಈ ಹುಟ್ಟು ಹಬ್ಬ ಆಚರಣೆ ವಿಶೇಷವಾಗಿ ಗಮನ ಸೆಳೆದಿದೆ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

    ಇಲ್ಲಿನ ಅಶಕ್ತ ಕುಟುಂಬದ ಸದಸ್ಯೆ ವಿಜಯಲಕ್ಷ್ಮಿ ದಿನಸಿ ಪರಿಕರ ಹಾಗೂ ಆರ್ಥಿಕಸಹಾವನ್ನು ಹಸ್ತಾಂತರಿಸಲಾಯಿತು.

    ಈ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸುಜಾತ ಬಾಯರಿ ದೀಪ ಬೆಳಗಿಸಿ ಪ್ರತಿಯೊಬ್ಬರು ತಮ್ಮ ಹುಟ್ಟುಹಬ್ಬವನ್ನು ಈ ರೀತಿಯ ಸೇವೆಯ ಮೂಲಕ ಆಚರಿಸಿಕೊಳ್ಳಿ ಸಾರ್ಥಕತೆ ಕಾಣಿ ಎಂದರು.

    ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಕಾರ್ಯದರ್ಶಿ ವಸಂತಿ ಹಂದಟ್ಟು ಇದ್ದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five + eleven =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.