Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಡದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ
    ಊರ್ಮನೆ ಸಮಾಚಾರ

    ಕಾರ್ಕಡದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ ಬದಲಾಗಿ ಜಾಗೃತರಾಗಿ ಕಾಪಾಡಿಕೊಳ್ಳಿ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಿತ್ರಾ ಕಾರಂತ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ ಸಾಲಿಗ್ರಾಮ ಇಲ್ಲಿ ಯೆನೆಪೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ  ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ – ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರ ಬಗ್ಗೆ ಗೆಳೆಯರ ಬಳಗಕ್ಕೆ ಅಗಾಧ ಅಭಿಮಾನದ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದಾರೆ ಇದು ಶ್ಲಾಘನಾರ್ಹ ಕಾರ್ಯ ಎಂದರು.

    ಸಭೆಯ ಅಧ್ಯಕ್ಷತೆಯನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ವಹಿಸಿ ಸ್ವಾಗತಿಸಿದರು. ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜಯಶೀಲಾ ಆಚಾರ್ಯ ಶುಭಾಶಂಸನೆಗೈದರು

    ಮುಖ್ಯ ಅತಿಥಿಗಳಾಗಿ ಯೆನೆಪೋಯ ವೈದ್ಯಕೀಯ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಕಿವಿ, ಮೂಗು, ಗಂಟಲು ವಿಭಾಗದ  ಪ್ರಾಧ್ಯಾಪಕ  ಡಾ. ಗಂಗಾಧರ ಸೋಮಯಾಜಿ ಕೆ. ಎಸ್, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಸ್ತಾನ ಇದರ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇಲ್ಲಿನ ಕೀಲು ಮೂಳೆ ಸ್ನಾಯು ಚಿಕಿತ್ಸಾ ವಿಭಾಗ ಮುಖ್ಯಸ್ಥ ಡಾ| ಜನಾರ್ದನ ಐತಾಳ, ಯೆನೆಪೋಯ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ ಸುಶ್ಮಿತಾ, ಬಳಗದವರಾದ ಕೆ. ಜಗದೀಶ ಆಚಾರ್ಯ, ಕೆ. ಶ್ರೀಪತಿ ಆಚಾರ್ಯ, ಕೆ. ರಾಘವೇಂದ್ರ, ಕೆ. ಶೀನ, ಕೆ. ತಮ್ಮಯ್ಯ, ಕೆ. ರಘು ಭಂಡಾರಿ, ಕೆ. ಉದಯ ಐತಾಳ, ಕೆ. ಶ್ರೀಕಾಂತ ಐತಾಳ ಹಾಗೂ ನ್ಯೂ ಕಾರ್ಕಡ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 170 ಜನ ಇದರ ಪ್ರಯೋಜನ ಪಡೆದರು.

    ಕಾರ್ಯಕ್ರಮವನ್ನು ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ ನಿರೂಪಿಸಿ, ಕಾರ್ಯದರ್ಶಿ ನಾಗರಾಜ ಉಪಾಧ್ಯಾ ವಂದಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    eight − eight =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.