Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧರ್ಮಸ್ಥಳ ಸಂಘದಿಂದ ಸ್ವಾವಲಂಬಿ ಬದುಕಿಗೆ ಮುನ್ನುಡಿ: ಸತೀಶ್ ಹೆಚ್. ಕುಂದರ್
    ಊರ್ಮನೆ ಸಮಾಚಾರ

    ಧರ್ಮಸ್ಥಳ ಸಂಘದಿಂದ ಸ್ವಾವಲಂಬಿ ಬದುಕಿಗೆ ಮುನ್ನುಡಿ: ಸತೀಶ್ ಹೆಚ್. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದಕನ್ನು ಕಾಣುತ್ತಿದ್ದಾರೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು.

    Call us

    Click Here

    ಅವರು ಭಾನುವಾರ ಕೋಟದ ಮಣೂರು ಶ್ರೀ ರಾಜಲಕ್ಷ್ಮಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೋಟ ವಲಯ ಹಮ್ಮಿಕೊಂಡ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕೋಟ ವಲಯಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನೆಯಿಂದಲೇ ಹೊರಬಾರದಿದ್ದ ಕಾಲಘಟ್ಟವೊಂದಿತ್ತು ಆದರೆ ಶ್ರೀ ಕ್ಷೇತ್ರದ ಖಾವಂದರ ಗ್ರಾಮಾಭಿವೃದ್ಧಿ ಯೋಜನೆಯಿಂದ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಿದೆ ಎಂದರಲ್ಲದೆ ಇಂತಹ ಯೋಜನೆಗಳು ಮಹಿಳೆಯರ ಉನ್ನತಿಗೆ ಮತ್ತಷ್ಟು ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭಹಾರೈಸಿದರು.

    ಇದೇ ವೇಳೆ ಕೋಟ ವಲಯದ ವಿವಿಧ ಒಕ್ಕೂಟಗಳ ಅಧ್ಯಕ್ಷರಾದ ಗೀತಾ, ಸುಮತಿ, ರೇವತಿ ಶೆಟ್ಟಿ, ಮಾಲಿನಿ, ಲಲಿತಾ ಭಾಸ್ಕರ್, ಸವಿತಾ, ಜಯಂತಿ ಒಟ್ಟು ಎಂಟು ಒಕ್ಕೂಟಗಳಿಂದ ಅಧಿಕಾರ ಹಸ್ತಾಂತರಿಸಿಕೊಳ್ಳಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜನಸೇವಾ ಟ್ರಸ್ಟ ಮೂಡುಗಿಳಿಯಾರು ಅಧ್ಯಕ್ಷ ವಸಂತ ಗಿಳಿಯಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ನಾಗರಾಜ ಶೆಟ್ಟಿ , ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೋಟ ವಲಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಶೌರ್ಯ ಘಟಕದ ಕೋಟ ವಲಯ ಅಧ್ಯಕ್ಷ ರವೀಂದ್ರ ಆಚಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ಕೋಟ ವಲಯಾಧ್ಯಕ್ಷ ದಿನೇಶ್, ಸ್ಥಳೀಯ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

    ಧರ್ಮಸ್ಥಳ ಗ್ರಾ. ಯೋಜನೆಯ ಮೇಲ್ವಿಚಾರಕ ರಮೇಶ್ ಪಿ.ಕೆ  ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ

    21/11/2026

    ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ

    21/11/2026

    ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು

    21/11/2026
    Leave A Reply Cancel Reply

    eighteen − fourteen =

    Call us

    Click Here

    Call us

    Call us

    Call us
    Highest Viewed Recently
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ
    • ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ
    • ಕೋಟ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವು
    • ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.