Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ: ಶಾಲಾ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ: ಶಾಲಾ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಬಹಳ ಸಂಭ್ರಮದಿಂದ ಇತ್ತೀಚೆಗೆ ಆಚರಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕು ಹೆಲ್ತ್ ಆಫೀಸರರಾದ ಡಾ. ಪ್ರೇಮಾನಂದ ಕೆ. ಅವರು ಆಗಮಿಸಿ ಮಾತನಾಡಿ, ಇಂದಿನ ಮಕ್ಕಳ ಜೀವನದಲ್ಲಿ ಹೊರಾಂಗಣ ಆಟಗಳ ಅಗತ್ಯತೆ ಅತ್ಯಂತ ಮಹತ್ವದ್ದು ಎಂದು ಒತ್ತಿ ಹೇಳಿದರು. ಹಾಗೆಯೇ ಆಹಾರ ಕ್ರಮದ ಕುರಿತು ಪೋಷಕರಿಗೆ ಮೌಲ್ಯಯುತ ಮಾಹಿತಿ ನೀಡಿದರು.

    ವೇದಿಕೆಯಲ್ಲಿ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ ಹಾಗೂ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್, ಪ್ರಿನ್ಸಿಪಲ್ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಡಾ. ಪ್ರತಿಭಾ ಪಾಟೀಲ್, ಪ್ರಿನ್ಸಿಪಾಲ್ ಆಫ್ ಐ ಎಂ ಜೆ ಇನ್ಸ್ಟಿಟ್ಯೂಷನ್, ಸೆಬಾಸ್ಟಿನ್, ಅಕಾಡೆಮಿಸಿನ್ ಅವರು ಉಪಸ್ಥಿತರಿದ್ದರು.  

    ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳು ಹಿತನುಡಿಯನ್ನಾಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
    ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ, ನಾಟಕ, ಯಕ್ಷಗಾನದ ಮೂಲಕ ಕಣ್ಮನ ಸೆಳೆದರು.

    ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಾ ಶೆಟ್ಟಿ ವಾರ್ಷಿಕ ವರದಿ ಓದಿದರು. ಸೋಫಿಯಾ ಕಾರ್ವಾಲ್ಲೊ ಕಾರ್ಯಕ್ರಮದ ನಿರೂಪಿಸಿದರು. ಶಿಕ್ಷಕಿ ವಿದ್ಯಾ ಅತಿಥಿ ಪರಿಚಯ ಮಾಡಿದರು. ಸುನಿತಾ ರೆಬೆಲ್ಲೊ ಸ್ವಾಗತ ಭಾಷಣ ಮಾಡಿದರು. ಶಿಕ್ಷಕಿಯರಾದ ಪದ್ಮಾವತಿ ಮತ್ತು ಪ್ರಜ್ಞಾ ಶೆಟ್ಟಿ ಬಹುಮಾನ ವಿಜೇತರ ಪಟ್ಟಿಯನ್ನು ಓದಿದರು. ಶಿಕ್ಷಕಿ ಸ್ವಾತಿ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.