Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂತೆಕಟ್ಟೆ: ರಸ್ತೆ ಸುರಕ್ಷತಾ ಸಪ್ತಾಹ – ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ
    ಉಡುಪಿ ಜಿಲ್ಲೆ

    ಸಂತೆಕಟ್ಟೆ: ರಸ್ತೆ ಸುರಕ್ಷತಾ ಸಪ್ತಾಹ – ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ

    Updated:09/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026 ಇದರ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ “ಸಡಕ್‌ ಸುರಕ್ಷಾ ಜೀವನ್‌ ರಕ್ಷಾ” ಎಂಬ ಘೋಷಣೆ ಅಡಿಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಚಾಲಕರುಗಳಿಗೆ ಚಹಾ ತಿಂಡಿ ಮತ್ತು ಹೂ ಗುಚ್ಚಗಳನ್ನು ನೀಡುವುದರ ಮೂಲಕ ಅವರಲ್ಲಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವುದರ ಬಗ್ಗೆ ಮತ್ತು ವಾಹನ ಚಲಾಯಿಸುವ ಬಗ್ಗೆ ಮತ್ತು ಅಪಘಾತ ನಿಯಂತ್ರಿಸುವ ಬಗ್ಗೆ ಅರಿವು ಮೂಡಿಸುವ ಕಾರ್ಯ ರಾಷ್ಟ್ರೀಯ ಹೆದ್ದಾರಿ -66 ಸಂತೆಕಟ್ಟೆಯಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿರಾಮ್‌ ಶಂಕರ್‌ ಐಪಿಎಸ್‌, ಪೊಲೀಸ್‌ ಅಧೀಕ್ಷಕರು, ಉಡುಪಿ ಜಿಲ್ಲೆ ಇವರು ವಹಿಸಿದ್ದರು. ಉಡುಪಿ ಜಿಲ್ಲಾ ನ್ಯಾಯಾಧೀಶರು ಮತ್ತು DLSನ ಅಧ್ಯಕ್ಷರಾದ ಮನುಪಾಟೀಲ್‌ ನ್ಯಾಯಾಧೀಶರು, ಉಡುಪಿ ಜಿಲ್ಲೆರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಭು ಡಿ ಟಿ, ಪೊಲೀಸ್‌ ಉಪಾಧೀಕ್ಷಕರು, ಉಡುಪಿ ಜಿಲ್ಲೆ ರವರು, ತಿಮ್ಮಪ್ಪ ಗೌಡ, ಪೊಲೀಸ್‌ ಉಪಾಧೀಕ್ಷಕರು, ಡಿಎಆರ್‌, ಉಡುಪಿ, ರವಿಕುಮಾರ್‌, ಪೊಲೀಸ್‌ ನೀರಿಕ್ಷಕರು, ಡಿಎಆರ್‌, ಉಡುಪಿ ಹಾಗೂ ರಾಮಚಂದ್ರ ನಾಯಕ್‌, ಪೊಲೀಸ್‌ ವೃತ್ತ ನೀರಿಕ್ಷಕರು ಮಲ್ಪೆ ವೃತ್ತ ರವರು ಮತ್ತು ಉಡುಪಿ ಉಪ ವಿಭಾಗದ ಎಲ್ಲಾ ಪೊಲೀಸ್‌ ಠಾಣೆಗಳ ಪೊಲೀಸ್‌ ಉಪನೀರಿಕ್ಷಕರುಗಳು, ಸಾರ್ವಜನಿಕರು ವಾಹನ ಚಾಲಕರು ಲಾರಿಗಳ ಚಾಲಕರು ಭಾಗವಹಿಸಿದ್ದರು.

    ಈ ಕಾರ್ಯಕ್ರಮದಲ್ಲಿ ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ರವರು ಸಾರ್ವಜನಿಕರಿಗೆ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಏಳು ದಿನಗಳ ಕಾಲ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ದಿನದ 24 ಗಂಟೆಗಳ ಕಾಲ ಅರಿವೂ ಮೂಡಿಸಲಾಗುವುದು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.