Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾಲಾಡಿಯಲ್ಲಿ ನೂತನ ಜೆಸಿಐ ಘಟಕ ಉದ್ಘಾಟನೆ
    ಊರ್ಮನೆ ಸಮಾಚಾರ

    ಹಾಲಾಡಿಯಲ್ಲಿ ನೂತನ ಜೆಸಿಐ ಘಟಕ ಉದ್ಘಾಟನೆ

    Updated:09/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಯುವ ನಾಯಕತ್ವ ಅಭಿವೃದ್ಧಿ, ಸಮುದಾಯ ಸೇವೆ ಸಾಮಾಜಿಕ ಬದಲಾವಣೆ ಮತ್ತು ಅಂತರಾಷ್ಟ್ರೀಯ ಯೋಜನೆಗಳ ಮೂಲಕ ವ್ಯಕ್ತಿತ್ವ ಅಭಿವೃದ್ಧಿ ಮೊದಲಾದ ಸಾಮಾಜಿಕ ಕಾರ್ಯಗಳ ಮೂಲಕ ಅಂತರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜೆ.ಸಿ.ಐ ಸಂಸ್ಥೆಯ ಶಂಕರನಾರಾಯಣ ಘಟಕ ಪ್ರವರ್ತಿತ, ನೂತನ ಘಟಕ  ಹಾಲಾಡಿ –  ವಾರಾಹಿ ಗುರುವಾರದಂದು ಹಾಲಾಡಿಯ ದುರ್ಗಾನುಗ್ರಹ ಸಭಾಂಗಣದಲ್ಲಿ ಶುಭಾರಂಭಗೊಂಡಿತು.

    Click Here

    Call us

    Click Here

    ನಿವೃತ್ತ ಬ್ಯಾಂಕ್ ಉದ್ಯೋಗಿ ಬಿ. ಮಂಜುನಾಥ ಕಾಮತ್ ಹಾಲಾಡಿ ಅವರು ದೀಪ ಪ್ರಜ್ವಲಿಸುವ ಮೂಲಕ ಘಟಕವನ್ನು ಉದ್ಘಾಟಿಸಿ ಶುಭಕೋರಿದರು..

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆಸಿಐ ವಲಯಾಧ್ಯಕ್ಷರಾದ ಜೆ.ಎಫ್.ಎಫ್  ಸಂತೋಷ ಶೆಟ್ಟಿ, ಪೂರ್ವ ವಲಯದ ಉಪಾಧ್ಯಕ್ಷರಾದ ಜೆ.ಎಫ್.ಎಂ ಪ್ರದೀಪ ಶೆಟ್ಟಿ, ದುರ್ಗಾನುಗ್ರಹ ಸಭಾಂಗಣದ ಮಾಲಕರಾದ ನಾಗರಾಜ ಅಡಿಗ, ಶಂಕರನಾರಾಯಣ ಜೆ.ಸಿ.ಐ ಘಟಕದ ಅಧ್ಯಕ್ಷರಾದ ಜೇಸಿ ಪ್ರವೀಣ ಬಾಳೆಕೊಡ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಹಾಲಾಡಿ –  ವಾರಾಹಿ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಪ್ರದೀಪ ಹಾಲಾಡಿ, ಕಾರ್ಯದರ್ಶಿಯಾಗಿ ಅಶೋಕ ಆಚಾರ್ಯ, ಖಜಾಂಚಿಯಾಗಿ ಮಹೇಶ ಕುದ್ರುಬೆಟ್ಟು, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅವಶ್ಯ ಶೆಟ್ಟಿ, ಜೂನಿಯರ್ ಜೆಸಿಐ ಅಧ್ಯಕ್ಷರಾಗಿ ವಿಶ್ವನಾಥ ಡಿ. ಆಯ್ಕೆಯಾದರು.

    ನೂತನ ಅಧ್ಯಕ್ಷರಿಗೆ ಶಂಕರನಾರಾಯಣ ಘಟಕದ ಅಧ್ಯಕ್ಷರಾದ ಪ್ರವೀಣ ಬಾಳೆಕೊಡ್ಲು, ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಪೂರ್ವ ವಲಯದ ಉಪಾಧ್ಯಕ್ಷರಾದ ಸಂತೋಷ ಶೆಟ್ಟಿ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಸಂಸ್ಥೆಯ ಉದ್ದೇಶಗಳ ಕುರಿತು ಮಾರ್ಗದರ್ಶನ ಮಾಡಿದರು..

    Click here

    Click here

    Click here

    Click Here

    Call us

    Call us

    ಜೇಸಿ ಪ್ರವೀಣ ಬಾಳೆಕೊಡ್ಲು  ಸ್ವಾಗತಿಸಿ, ಜೇಸಿ ಅಶೋಕ ಆಚಾರ್ಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    14 − eleven =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.