Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ
    ಉಡುಪಿ ಜಿಲ್ಲೆ

    ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ರೂ. 25,000 ಗಳನ್ನು ನೀಡಲು ಆದೇಶಿಸಿದ್ದು, ಅದರಂತೆ 2024-25ನೇ ಸಾಲಿನಲ್ಲಿ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗಧಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    13/01/2026

    ಕಲ್ಪವೃಕ್ಷಕ್ಕೆ ಹೊಸ ಕಾಯಕಲ್ಪ ದೊರೆತ ಜಿಲ್ಲೆಯು ದೇಶಕ್ಕೇ ಮಾದರಿಯಾಗಲಿದೆ: ಸಂಸದ ಕೋಟ

    13/01/2026

    ಉಡುಪಿ: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

    10/01/2026
    Leave A Reply Cancel Reply

    1 × 1 =

    Call us

    Click Here

    Call us

    Call us

    Call us
    Highest Viewed Recently
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು
    • ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ
    • ಹಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
    • ಸಾಲಿಗ್ರಾಮ ಹಬ್ಬ- 2026 ಸಿದ್ಧತಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.