Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುವೈಟ್‌ನ ನೇರಂಬಳ್ಳಿ ಸುರೇಶ್ ರಾವ್ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕುವೈಟ್‌ನ ನೇರಂಬಳ್ಳಿ ಸುರೇಶ್ ರಾವ್ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್‌ಯಾದ ಕುವೈಟ್‌ನ ನೇರಂಬಳ್ಳಿ ಸುರೇಶ್ ರಾವ್ ಅವರಿಗೆ ಕನ್ನಡ ಭವನದ ಗೌರವಾನ್ವಿತ “ಸಮಾಜ ಸೇವಾ ರತ್ನ ಪ್ರಶಸ್ತಿ – 2026” ಲಭಿಸಿದೆ.

    Click Here

    Call us

    Click Here

    ಗಲ್ಫ್ ರಾಷ್ಟ್ರ ಕುವೈಟ್‌ನಲ್ಲಿ ಕರ್ನಾಟಕ ಮೂಲದ ಹಲವಾರು ಸಂಘ-ಸಂಸ್ಥೆ ಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಗಲ್ಫ್ ಕನ್ನಡಿಗರ ಒಕ್ಕೂಟ (GKO) ಕುವೈತ್ ಉಪಾಧ್ಯಕ್ಷರು ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ (KPCC) ಕುವೈತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ದಾಖಲೆಯ ಸ್ವಯಂ ರಕ್ತದಾನಕ್ಕಾಗಿ ಹಾಗೂ ಕ್ವಿಜ್ ವಿಜೇತನಾಗಿ ಭಾರತೀಯ ರಾಯಭಾರಿ ಕಚೇರಿ ಕುವೈಟ್‌ನಿಂದ ಪ್ರಸಂಶಾ ಪತ್ರಗಳು, ಕರ್ನಾಟಕ ರಾಜ್ಯ ಸರಕಾರದಿಂದ “ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2020”, ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದೀಜಿ ಅವರು ಭಾಗವಹಿಸಿದ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭ – 2023ರಲ್ಲಿ ಸನ್ಮಾನ ಸ್ವೀಕಾರ, ಕನ್ನಡ ಸಂಘ ಮಸ್ಕತ್ ಹಾಗೂ ಕೆಪಿಸಿಸಿ ಯಿಂದ “ವಿಶ್ವಮಾನ್ಯ ಪ್ರಶಸ್ತಿ – 2025”, “ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ – 2019”, ಕನ್ನಡ ಸಂಘ ಬಹರೇನ್ ನಿಂದ ಕನ್ನಡ ಭವನ ಸ್ಮರಣಿಕೆ ಸ್ವೀಕಾರ, ದುಬೈನಲ್ಲಿ ಶ್ರೀ ಡಾ. ಬಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸ್ಮರಣಾರ್ಥ ಅವರ ಸ್ಮಾರಕ ಪ್ರಶಸ್ತಿ ಸ್ವೀಕಾರ ಮಾಡಿದ ಅವರು ಕೋರೋನಾ ಮಹಾಮಾರಿ ಕಾಲಘಟ್ಟದಲ್ಲಿ, ಕುವೈಟ್‌ ಲ್ಲಿ ಭಾರತೀಯರಿಗೆ ಮಾಡಿದ ಸಹಾಯ-ಸಹಕಾರ ಪ್ರಸಂಶನೀಯ.

    ಕನ್ನಡ ಭವನದ ರಜತ ಸಂಭ್ರಮ 18-01-2026ರಂದು ಕನ್ನಡ ಭವನ ಸಂಕೀರ್ಣದ “ಶ್ರೀಕೃಷ್ಣ ದೇವರಾಯ ವೇದಿಕೆಯಲ್ಲಿ ನಡೆಯುವ “ನಾಡು-ನುಡಿ ಹಬ್ಬ”ಸಮಾರಂಭದಲ್ಲಿ ಕುವೈಟ್‌ನ ನೇರಂಬಳ್ಳಿ ಸುರೇಶ್ ಶ್ಯಾಮ್ ರಾವ್ ಅವರಿಗೆ “ಸಮಾಜ ಸೇವಾ ರತ್ನ ಪ್ರಶಸ್ತಿ – 2026” ಪ್ರಶಸ್ತಿ (ವಿದೇಶಿ ವಿಭಾಗದ) ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    eighteen − 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.