Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳೂರು ವಿಶ್ವವಿದ್ಯಾಲಯದಿಂದ ಮನೋಹರ್ ಉಪ್ಪುಂದಗೆ ಡಾಕ್ಟರೇಟ್ ಪದವಿ
    ಊರ್ಮನೆ ಸಮಾಚಾರ

    ಮಂಗಳೂರು ವಿಶ್ವವಿದ್ಯಾಲಯದಿಂದ ಮನೋಹರ್ ಉಪ್ಪುಂದಗೆ ಡಾಕ್ಟರೇಟ್ ಪದವಿ

    Updated:13/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೋಟೇಶ್ವರ–ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Merger and Acquisition of Commercial Banks: A Study with Special Reference to the Merger of SBI and its Associates” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ.

    Click Here

    Call us

    Click Here

    ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್‌ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.