Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
    Uncategorized

    ಹಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜೆಸಿಐ ಹಾಲಾಡಿ ವಾರಾಹಿ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ದಿನಾಚರಣೆ ಅಂಗವಾಗಿ ಯುವ ದಿನಾಚರಣೆ ಕಾರ್ಯಕ್ರಮ ಹಾಲಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು.

    Click Here

    Call us

    Click Here

    ಮಂಜುಳಾ ಶೆಟ್ಟಿ ಅವರು ಜೆಸಿ ವಾಣಿಯನ್ನು ವಾಚಿಸುವುದರೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜೆಸಿ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

    ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರು ನಾರಾಯಣ ಕುಲಾಲ್ ಮುಖ್ಯ ಅತಿಥಿ ನೆಲೆಯಲ್ಲಿ ಉಪಸ್ಥಿತರಿದ್ದು ಸ್ವಾಮಿ ವಿವೇಕಾನಂದರ ಜೀವನವನ್ನು ವಿವರಿಸಿದರು. ಬ್ರೈಟ್  ಪರ್ಲ್ ಶಾಲಾ ಶಿಕ್ಷಕಿ ಆಶಾ ರಾಜೀವ್ ಕುಲಾಲ್ ವಿವೇಕಾನಂದರ ಶಿಸ್ತು ಹಾಗೂ ಸಾಧನೆಯ ಬಗ್ಗೆ ಮಕ್ಕಳಿಗೆ ಅರ್ಥೈಸಿದರು.

    ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ಉತ್ತಮ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು ಹಾಗೂ ಎಲ್ಲಾ ಮಕ್ಕಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.

    ಕಾರ್ಯಕ್ರಮದ ವೇದಿಕೆಯಲ್ಲಿ ಜೆಸಿಐ ಶಂಕರನಾರಾಯಣ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಾಳೆಕೊಡ್ಲು , ಲೇಡಿ ಜೆಸಿ ಅವಶ್ಯ ಶೆಟ್ಟಿ, ಉಪಾಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ, ಕೃಷ್ಣ ಭಟ್, ಉದಯ್ ಗೋರಾಜೆ, ಶಾಲಾ ಶಿಕ್ಷಕಿ ಜ್ಯೋತಿ, ಅಖಿಲಾ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ದೀಪಾ ಶೆಟ್ಟಿ ಅವರು  ಪ್ರಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ  ಜೆಸಿಐ ಅದ್ಯಕ್ಷ  ಪ್ರದೀಪ್ ಹಾಲಾಡಿ ಸ್ವಾಗತಿಸಿ, ಜೆಸಿಐ ಕಾರ್ಯದರ್ಶಿ ಅಶೋಕ್ ಹಾಲಾಡಿ ಧನ್ಯವಾದ ಸಲ್ಲಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    6 + 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.