Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟದ ಮಹಿಳಾ ಮಂಡಲಕ್ಕೆ ತನ್ನದೆ ಆದ ವಿಶಿಷ್ಟ ಕಾರ್ಯಕ್ರಮಗಳಿಂದ ಈ ಸಮಾಜದಲ್ಲಿ ಗುರುತಿಸಿಕೊಂಡಿದೆ. ಈ ಸಂಸ್ಥೆ ನಮ್ಮೂರಿನ ಅತಿ ಹಿರಿಯ ಸಂಸ್ಥೆ ಎಂಬ ಹೆಗ್ಗಳಿಕೆ ಇದೆ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಹೇಳಿದರು

    Click Here

    Call us

    Click Here

    ಅವರು ಕೋಟದ ಅಮೃತೇಶ್ವರೀ ದೇಗುಲದ ಸಮೀಪ ಕೋಟ ಮಹಿಳಾಮಂಡಲ ಇದರ 61ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಅಶಕ್ತರಿಗೆ, ವಿದ್ಯಾರ್ಥಿಗಳಿಗೆ ಸಹಾಯಹಸ್ತದ ಜೊತೆ ಹಿರಿಯ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವ ಈ ಸಂಸ್ಥೆ ಕ್ರಿಯಾಶೀಲ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು.

    ಕುಂದಾಪುರದ ಪ್ರಸಿದ್ಧ ಲೆಕ್ಕಪರಿಶೋಧಕರಾದ ಟಿ.ಎನ್. ಪ್ರಭು ಹಿಂದೂ ಸಂಪ್ರದಾಯದಲ್ಲಿ ಮಹಿಳೆಯರ ಸ್ಥಾನಮಾನ ಈ ಸಮಾಜದಲ್ಲಿ ಮಹಿಳೆಯನ್ನು ಯಾವ ರೀತಿಯಲ್ಲಿ ಗೌರವಿಸಲಾಗುತ್ತದೆ, ಭಗವದ್ಗೀತೆಯ ಕೆಲ ಮೂಲ ಸಾರಾಂಶವನ್ನು ಸಭೆಯಲ್ಲಿ ಮುಂದಿಟ್ಟರು.

    ಮಹಿಳಾ ಮಂಡಲದ ಅಧ್ಯಕ್ಷೆ ಗೀತಾ ಎ. ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಮಹಿಳಾ ಮಂಡಲದ ಸದಸ್ಯೆ ಸುಶೀಲ ನಾಗೇಶ್ ಅವರನ್ನು ಸಾಧಕ ಮಹಿಳಾ ಗೌರವ ನೀಡಿ ಸನ್ಮಾನಿಸಲಾಯಿತು.

    ಅಶಕ್ತರಿಗೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು. ಆನಂದ್ ಸಿ. ಕುಂದರ್ ಅವರನ್ನು ಗೌರವಿಸಲಾಯಿತು.

    Click here

    Click here

    Click here

    Call us

    Call us

    ಸಂಘದ ಮಾಜಿ ಅಧ್ಯಕ್ಷೆ ಸುಶೀಲ ಸೋಮಶೇಖರ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಹಿರಿಯ ಸದಸ್ಯೆ ಭಾಗ್ಯವಾದಿರಾಜ್ ನಿರೂಪಿಸಿದರು. ಹಿರಿಯ ಸದಸ್ಯೆ ಚಂದ್ರಿಕಾ ಭಟ್ ವಂದಿಸಿದರು.

    ಮಹಿಳಾ ಮಂಡಲದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸದಾರಮೆ ಕಾರಂತ ನಿರ್ವಹಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    20 − nineteen =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.