Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಿ ತಪ್ಪುಗಳ ಅರಿವು ತರಬೇತಿಯಿಂದ ಲಭ್ಯ: ಸುಜಾತಾ ಅಂದ್ರಾದೇ
    ಊರ್ಮನೆ ಸಮಾಚಾರ

    ಸರಿ ತಪ್ಪುಗಳ ಅರಿವು ತರಬೇತಿಯಿಂದ ಲಭ್ಯ: ಸುಜಾತಾ ಅಂದ್ರಾದೇ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ
    : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಪಿಎಂಈಜಿಪಿ ಹಾಗೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ದುರಸ್ಥಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಮಾತನಾಡಿದ ಬ್ರಹ್ಮಾವರ ಮಯೂರ ಫೋಟೋಗ್ರಫಿ ಸ್ಟುಡಿಯೋ ಮಾಲಕಿ, ಛಾಯಾಕಿರಣ ರಾಜ್ಯ ಪ್ರಶಸ್ತಿ ಪುರಸ್ಕೃತೆ ಹಾಗೂ ಗ್ರಾಮೀಣ ಮಟ್ಟದಲ್ಲಿ ಮೊದಲ ಮಹಿಳಾ ಫೋಟೋಗ್ರಫರ್ ಪ್ರಶಸ್ತಿಗೆ ಭಾಜನರಾದ ಸುಜಾತಾ ಅಂದ್ರಾದೇ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿ, ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತಾನು ಶಿಬಿರಾರ್ಥಿಯಾಗಿದ್ದಾಗ ತರಬೇತಿಯ ಬಗೆಗೆ ಅವರಿಗಿದ್ದ ಕಲ್ಪನೆ ಹಾಗೂ ತರಬೇತಿಯ ಅವಧಿಯಲ್ಲಿ ಅವರು ಪಡೆದುಕೊಂಡ ಅನುಭವವನ್ನು ಹಂಚಿಕೊಂಡರು. ಜೊತೆಗೆ ಅವರು ಪಟ್ಟಂತಹ ಕಠಿಣ ಪರಿಶ್ರಮ, ಕೆಲಸದ ಮೇಲೆ ಅವರಿಗಿದ್ದ ಆಸಕ್ತಿ, ಆತ್ಮವಿಶ್ವಾಸ,  ಶ್ರದ್ಧೆಯಿಂದಾಗಿ ಇವತ್ತು ಯಶಸ್ಸಿನ ಹಂತವನ್ನು ತಲುಪಿದ್ದೇನೆ ಎಂದರು.

    ಫೋಟೋಗ್ರಫಿ ಕ್ಷೇತ್ರದಲ್ಲಿ ಮಹಿಳಾ ಉದ್ಯಮಿಯಾಗಿ ಹೊರಬಂದಾಗ, ತಾನು ಎದುರಿಸಿದ ಟೀಕೆಗಳನ್ನು ಮೆಟ್ಟಿ ನಿಂತು ಹೇಗೆ ಆತ್ಮಸ್ಥೈರ್ಯದಿಂದ ಮುಂದೆ ಬಂದಿದ್ದೇನೆಂದು ಪ್ರೇರಣೆಯ ಮಾತುಗಳನ್ನಾಡಿದರು. ತರಬೇತಿಯ ಅವಧಿಯಲ್ಲಿ ಸರಿ ತಪ್ಪುಗಳ ಅರಿವು ಸಿಗುತ್ತದೆ. ಜೊತೆಗೆ ಗುಣಮಟ್ಟದ  ಕುರಿತು ಕಾಳಜಿ ಇರಲಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

    ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಬೊಮ್ಮಯ್ಯ ಎಂ. ಮಾತನಾಡಿ, ತರಬೇತಿಯನ್ನು ಕೇವಲ ಪ್ರಮಾಣ ಪತ್ರ ಹಾಗೂ ಸಬ್ಸಿಡಿ ಲೋನ್‌ಗಳ ಉದ್ದೇಶಕ್ಕೋಸ್ಕರ ಪಡೆದುಕೊಳ್ಳುವ ಬದಲು ತಮ್ಮ ವೈಯಕ್ತಿಕ ಬೆಳವಣಿಗೆಗೆ ಹಾಗೂ ಉದ್ಯಮದ ಬೆಳವಣಿಗೆಗೊಸ್ಕರ ಪಡೆಯಿರಿ. ಸರಕಾರದ ಯೋಜನೆಗಳನ್ನು ಉತ್ತಮವಾಗಿ ಪಡೆದುಕೊಂಡು, ಸಂಸ್ಥೆ ಹಾಗೂ ಬ್ಯಾಂಕಿನೊಂದಿಗೂ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಿ,  ಯಶಸ್ವಿ ಉದ್ಯಮಿಗಳಾಗಿ ಎಂದರು.

    ಈ ಸಂದರ್ಭದಲ್ಲಿ ಶಿಬಿರಾರ್ಥಿಗಳು ತಮ್ಮ ಪರಿಚಯವನ್ನು ಮಾಡಿಕೊಂಡರು. ಗುರುರಾಜ್, ಅತಿಥಿ ಉಪನ್ಯಾಸಕರು, ಸಿಸಿಟಿವಿ ಅಳವಡಿಕೆ ಹಾಗೂ ದುರಸ್ಥಿ ತರಬೇತಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಚೈತ್ರ ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು, ಹಿರಿಯ  ಉಪನ್ಯಾಸಕರಾದ ಸಂತೋಷ್ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026

    ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    10/06/2026
    Leave A Reply Cancel Reply

    eighteen − fifteen =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.