Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ಆಭರಣ ಜ್ಯುವೆಲ್ಲರ್ಸ್‌ನಿಂದ ಯೋಧರಿಗೆ ಗೌರವ ಸನ್ಮಾನ
    ಊರ್ಮನೆ ಸಮಾಚಾರ

    ಬ್ರಹ್ಮಾವರ ಆಭರಣ ಜ್ಯುವೆಲ್ಲರ್ಸ್‌ನಿಂದ ಯೋಧರಿಗೆ ಗೌರವ ಸನ್ಮಾನ

    Updated:16/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಬ್ರಹ್ಮಾವರದ ಆಭರಣ ಜ್ಯುವೆಲ್ಲರ್ಸ್‌ನ ಮಳಿಗೆಯಲ್ಲಿ ಸೈನಿಕ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಯಿತು. ಮಳಿಗೆಯ ಪ್ರಬಂಧಕರಾದ ಗಣೇಶ್ ಪ್ರಭು ಅವರ ನೇತೃತ್ವದಲ್ಲಿ ಮಾಜಿ ಸೈನಿಕರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    Click Here

    Call us

    Click Here

    ಸನ್ಮಾನ ಸ್ವೀಕರಿಸಿದ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುರೇಶ್ ಸಿ. ರಾವ್ ಅವರು ಮಾತನಾಡಿ, ಉಡುಪಿ ಜಿಲ್ಲೆಯ ಆಭರಣ ಜ್ಯುವೆಲ್ಲರ್ಸ್ ನವರು ಸೈನಿಕರನ್ನು ಗುರುತಿಸಿ ಅವರ ಕಾರ್ಯವನ್ನು ಗುರುತಿಸಿದ್ದು ತುಂಬಾ ವಿಶೇಷ ಸಂಗತಿಯಾಗಿದೆ. ಹಾಗೆಯೇ ದೇಶದ ರಕ್ಷಣೆಯಲ್ಲಿ ತೊಡಗಿರುವ ಎಲ್ಲಾ ಸೈನಿಕರನ್ನು ಕೂಡ ಸಂಸ್ಥೆಯವರು ಶ್ಲಾಘಿಸಿದ್ದು ಸಂತೋಷದ ವಿಚಾರವಾಗಿದೆ. ಸಂಸ್ಥೆಯು ತನ್ನ ವ್ಯವಹಾರದೊಂದಿಗೆ ಸೈನಿಕರನ್ನು ತನ್ನ ಅವಿಭಾಜ್ಯ ಅಂಗ ಎಂದು ತಿಳಿದು ಸನ್ಮಾನಿಸಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿ ಸೈನಿಕರನ್ನು ಗುರುತಿಸುವ ಕೆಲಸ ನಿರಂತರತೆ ಸೇನೆಗೆ ಸೇರುವ ಯುವಕರನ್ನು ಪ್ರೋತ್ಸಾಹ ನೀಡಿ ಮುಂದಿನ ದಿನಗಳಲ್ಲಿ ಸೇನೆಗೆ ಸೇರುವುದಕ್ಕೆ ಹೊಸ ಆಯಾಮ ನೀಡಿದಂತೆ ತನ್ನ ವ್ಯವಹಾರದ ಜೊತೆಗೆ ದೇಶದ ರಕ್ಷಣೆಯೊಂದಿಗೆ ನಾವು ಕೂಡ ನಿಮ್ಮೊಂದಿಗೆ ಸದಾ ಇರುತ್ತೇವೆ ಎಂಬುದನ್ನು ಸಂಸ್ಥೆ ಮಾಡಿ ತೋರಿಸಿದೆ ಎಂದು ತಿಳಿಸಿದರು.

    ಆಭರಣ ಮಳಿಗೆಯ ಪ್ರಬಂಧಕರಾದ ಗಣೇಶ್ ಪ್ರಭು ಹಾಗೂ ಆಭರಣ ಸಂಸ್ಥೆಯ ಕಟ್ಟಡದ ಮ್ಯಾನೇಜರ್ ರಾಘವೇಂದ್ರ ನಾಯಕ್ , ಮಳಿಗೆಯ  ಸಚಿನ್ ಉಪಸ್ಥಿತರಿದ್ದರು. ಆಭರಣ ಮಳಿಗೆಯ ಗಣೇಶ್ ಪ್ರಭು ವಂದನಾರ್ಪಣೆ ಸಲ್ಲಿಸಿ ಮಾಜಿ ಸೈನಿಕರಿಗೆ ಆರತಿ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ನಿರ್ವಹಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    9 + twenty =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.