Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕೀಲರ ಮೂಲಕ ತಮ್ಮ ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರ: ರವಿ ಕುಮಾರ್ ಗಂಗೊಳ್ಳಿ
    ಊರ್ಮನೆ ಸಮಾಚಾರ

    ವಕೀಲರ ಮೂಲಕ ತಮ್ಮ ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರ: ರವಿ ಕುಮಾರ್ ಗಂಗೊಳ್ಳಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್‌.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ವಕೀಲಿಕೆ ಮತ್ತು ಜನಸಾಮಾನ್ಯರು ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವಕೀಲರು ಕಾನೂನಿನ ವಿಷಯದಲ್ಲಿ ಅಪ್ಡೇಟ್ ಇರಬೇಕು ಮತ್ತು ಪ್ರಾಮಾಣಿಕ ಸೇವೆ ನೀಡುವ ಮೂಲಕ ಸ್ಪಂದಿಸಬೇಕು. ಕಠಿಣ ಶ್ರಮ ಮತ್ತು ಅಧ್ಯಯನ ವಕೀಲ ವೃತ್ತಿಯ ಘನತೆ ಹೆಚ್ಚಿಸುತ್ತದೆ ಎಂದು ಹೇಳಿದರು. 

    ಗುಜ್ಜಾಡಿ ಕೋಟಿ ಚೆನ್ನಯ್ಯ ಗರಡಿಯ ಪಾತ್ರಿಗಳಾದ ರಾಘವೇಂದ್ರ ಪೂಜಾರಿ ಶುಭ ಹಾರೈಸಿದರು.  ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಮಹೇಶ್ ಶೇಟ್ ಉಪಸ್ಥಿತರಿದ್ದರು.

    ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಸ್ತಾವಿಕ ಮಾತುಗಳನ್ನಾಡಿದರು. 

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಈ ಹಿಂದೆ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆಯ ಪ್ರಮುಖ ಆಕರ್ಷಣೆಯಾಗಿದ್ದ ಹಳ್ಳಿ ಮನೆ ತಂಡದ ವಿದ್ಯಾರ್ಥಿನಿಯರಾದ ಸಾನಿಕ ಎಸ್., ಲಕ್ಷ್ಮಿ ನಿಮಿತ, ಪ್ರತೀಕ್ಷಾ, ಶ್ರಾವ್ಯ, ನವಮಿ, ಭಾವನ, ಐಶು, ಅಮೂಲ್ಯ, ಮನ್ವಿತಾ, ಸಾನಿಕ ಮತ್ತು ಸಿಂಚನ ಹಳ್ಳಿ ಮನೆಯನ್ನು ನಿರ್ಮಾಣ ಮಾಡಿಕೊಡುವಲ್ಲಿ ಸಹಕರಿಸಿದ ಗಂಗೊಳ್ಳಿಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಮಹೇಶ್ ಶೇಟ್, ಮಂಜುನಾಥ ಖಾರ್ವಿ, ನಾಗರಾಜ್ ಖಾರ್ವಿ, ವಿವೇಕ್, ಮಣಿಕಂಠ ಖಾರ್ವಿ,  ರಾಘವೇಂದ್ರ ಖಾರ್ವಿ,  ಸುಂದರ್, ಗಣೇಶ್ ಖಾರ್ವಿ, ಸುರೇಶ್ ಖಾರ್ವಿ,  ಸುಭಾಷ್ ಖಾರ್ವಿ ಮತ್ತು ನಾಗರತ್ನ ಶೇರುಗಾರ್ ಅವರನ್ನು ಅಭಿನಂದಿಸಿ ಗೌರವಿಸಿದರು. 

    ಸಾನಿಕ ಎಸ್. ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು. ಅಮೂಲ್ಯ ಅತಿಥಿಗಳನ್ನು ಪರಿಚಯಿಸಿದರು. ಸಾನಿಕ ಸ್ವಾಗತಿಸಿದರು. ಭಾವನ, ಐಶು,  ಮನ್ವಿತ ಪ್ರಾರ್ಥಿಸಿದರು ಶ್ರಾವ್ಯ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    fifteen − fifteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.