Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಜಯಕರ್‌ ಶೆಟ್ಟಿ
    ಊರ್ಮನೆ ಸಮಾಚಾರ

    ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಜಯಕರ್‌ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ರೆಡ್ ಕ್ರಾಸ್ ಮಾನವೀಯ ನೆಲೆಯಲ್ಲಿ ಕೆಲಸ ಮಾಡುವ ದೊಡ್ಡ ಸಂಸ್ಥೆ. ಬೇರೆ ಸಂಸ್ಥೆಗಳಿಂದ ಭಿನ್ನವಾಗಿರುವ ರೆಡ್ ಕ್ರಾಸ್ ದೇಶದ ಉದ್ದಗಲಕ್ಕೂ  ಹಲವಾರು ಜನಪರ. ಜನಹಿತ ಕಾರ್ಯಗಳನ್ನು ಮಾಡಿದೆ. ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ ಮೆನ್ ಜಯಕರ್‌ ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಸರೆಯಲ್ಲಿ ನಡೆದ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿಕಾಸ್ಟ್ ಅವರು ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರಥಮ ಚಿಕಿತ್ಸೆ ಹೇಗೆ ಮಾಡುವುದು ಅದರ ಪ್ರಥಮ ಹಂತದ ಕಾರ್ಯಗಳು ಯಾವುವು, ತೆಲೆಸುತ್ತಿ ಬಿದ್ದವ್ಯಕ್ತಿಗೆ ಯಾವ ರೀತಿ ಪ್ರಾಥಮಿಕ ಹಂತದಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು, ಕರೆಂಟ್ ಶಾಕ್ ಹೊಡೆದ ವ್ಯಕ್ತಿಗಳನ್ನು ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬ ಹಲವು ವಿಷಯಗಳ ಕುರಿತು ಅರ್ಥಪೂರ್ಣ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಟ್ರಸರರ್ ಶಿವರಾಮ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ, ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿ ಉಪಸ್ಥಿತರಿದ್ದರು.

    ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕರಾದ ಅಲ್ತಾರು ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    20 − 16 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.