Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದೂ ಸಂಗಮದ ಕಾರ್ಯಕ್ರಮದಲ್ಲಿ ಎಲ್ಲರೂ ಒಂದೇ ಮನಸ್ಸಿನಿಂದ ಆಗಮಿಸಿ: ಶಾಸಕ ಕಿರಣ್‌ ಕೊಡ್ಗಿ ಕರೆ
    ಊರ್ಮನೆ ಸಮಾಚಾರ

    ಹಿಂದೂ ಸಂಗಮದ ಕಾರ್ಯಕ್ರಮದಲ್ಲಿ ಎಲ್ಲರೂ ಒಂದೇ ಮನಸ್ಸಿನಿಂದ ಆಗಮಿಸಿ: ಶಾಸಕ ಕಿರಣ್‌ ಕೊಡ್ಗಿ ಕರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ಇವರ ನೇತೃತ್ವದಲ್ಲಿ ಫೆಬ್ರವರಿ 01 ರಂದು ಕುಂದಾಪುರ ನಗರದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಪೂರ್ವಭಾವಿ ಸಭೆಯು ಕುಂದಾಪುರದ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ನೆರವೇರಿತು.

    Click Here

    Call us

    Click Here

    ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಹಿಂದೂ ಜಾಗೃತಿ ಸಂಗಮ ದೇಶದಾದ್ಯಂತ ನಡೆಯುತ್ತಿದೆ. ಹಿಂದೂ ಸಮಾಜ ಬಾಂಧವರನ್ನು ಒಗ್ಗೂಡಿಸುವ ಜೊತೆಗೆ ಜಾಗ್ರತ ಸಮಾಜಕ್ಕೆ ಮುನ್ನಡಿ ಇಡುವ ದೃಷ್ಟಿಯಿಂದ ಎಲ್ಲರೂ ಒಂದೇ ಮನಸ್ಸಿನಿಂದ ಆಗಮಿಸಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕರು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಪಕ್ಷದ ಹಾಗೂ ಅನನ್ಯ ಜವಾಬ್ದಾರಿಯ ಪ್ರಮುಖರು ಮತ್ತು ಕಾರ್ಯಕರ್ತರು ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ.

    ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ತಾಲೂಕು ಸಂಯೋಜಿಕಿ ಸ್ವರ್ಣ ಕುಂದಾಪುರ ಮಾತನಾಡಿ, ಕಾರ್ಯಕ್ರಮದ ರೂಪರೇಶಿಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.

    ವೇದಿಕೆಯಲ್ಲಿ  ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್. ಹಿಂದು ಸಂಗಮ ಕಾರ್ಯಕ್ರಮದ ನಗರದ ಸಂಚಾಲಕರದ ಸತೀಶ್ ಶೆಟ್ಟಿ , ಪ್ರಕಾಶ್ ಪೂಜಾರಿ, ಕುಂದಾಪುರ ನಗರ ಸಹ ಸಂಯೋಜಕರು, ಕುಂದಾಪುರ ಪುರಸಭಾ ಮಾಜಿ ಸದಸ್ಯರು, ಕುಂದಾಪುರ ನಗರದ ಬೂತ್ ಮಟ್ಟದ ಪ್ರಮುಖರು, ಪಕ್ಷದ ಮುಖಂಡರು, ಹಿಂದೂ ಸಂಘಟನೆಯ ಸ್ವಯಂಸೇವಕರು ಇನ್ನಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸುರೇಂದ್ರ ಕಾಂಚನ್ ಸಂಗಮ್ ಕಾರ್ಯಕ್ರಮವನ್ನು ನಿರೂಪಿಸಿದರು. ರಾಜೇಶ್ ಕಾವೇರಿ ಕಾರ್ಯಕ್ರಮದ ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.