Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ
    ಊರ್ಮನೆ ಸಮಾಚಾರ

    ಬೈಂದೂರು: ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಮತ್ತು ಬೈಂದೂರು ಉತ್ಸವ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಜಿ.ಎನ್‌.ಆ‌ರ್ ಸಭಾಂಗಣದ ಪಕ್ಕದ ಮೈದಾನದ ನೆಲ್ಯಾಡಿ ಬಯಲು ಮಂದಿರದಲ್ಲಿ ಭಾನುವಾರ ನಡೆಯಿತು.

    Click Here

    Call us

    Click Here

    ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲದ ಬದಲಾವಣೆಗೆ ತಕ್ಕಂತೆ ಹೈನುಗಾರಿಕೆಯನ್ನು ಮುಂದುವರಿಸಿದರೆ ಲಾಭದಾಯಕವಾಗಿಸಲು ಸಾಧ್ಯವಾಗುತ್ತದೆ. ಬೈಂದೂರು ಉತ್ಸವ ಬೈಂದೂರು ಜನರ ಜೀವನ ಕಟ್ಟಿಕೊಡುವ ಉದ್ದೇಶ ಒಳಗೊಂಡಿದೆ. ಒಕ್ಕೂಟು ಮೂಲಕ ಕರುಗಳ ಪ್ರದರ್ಶನ ಏರ್ಪಡಿಸಿರುವುದು ಹೈನುಗಾರಿಕೆಗೆ ಇನ್ನಷ್ಟು ಉತ್ತೇಜನ ನೀಡಿದಂತಾಗಿದೆ ಎಂದರು.

    ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ ಮಧ್ವರಾಜ್, ದ.ಕ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ದ.ಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್‌. ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ಎಮ್. ಸುಧಾಕರ ಶೆಟ್ಟಿ, ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ ಮಮತಾ ಆ‌ರ್. ಶೆಟ್ಟಿ, ಡಿ.ವಿವೇಕ್, ವ್ಯವಸ್ಥಾಪಕ ಡಾ. ರವಿರಾಜ ಉಡುಪ, ಸಮ್ಮದ ಬೈಂದೂರು ಅಧ್ಯಕ್ಷ ಸುರೇಶ ಶೆಟ್ಟಿ ಉಪ್ಪುಂದ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಬೈಂದೂರು ಉತ್ಸವದ ಸಂಚಾಲಕ ಗಣೇಶ ಉಪ್ಪುಂದ, ಉಪ ವ್ಯವಸ್ಥಾಪಕ ಶಂಕರ ನಾಯ್ಕ, ವಿಸ್ತರಣಾಧಿಕಾರಿ ವಾಸುದೇವ,ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಸಭಾ ಕಾರ್ಯಕ್ರಮಕ್ಕೂ ಮೊದಲು ಜಾನುವಾರುಗಳಿಗೆ ಗೋಪೂಜಾ ನೆರವೇರಿತು. ನಂದಿನಿ ಉಪ ವ್ಯವಸ್ಥಾಪಕ ಚಂದ್ರಶೇಖರ ಭಟ್ ಜಾನುವಾರುಗಳನ್ನು ಸಾಕುವ ಬಗ್ಗೆ ಹೈನುಗಾರರಿಗೆ ಮಾಹಿತಿ ನೀಡಿದರು ಹಾಗೂ ಆಯ್ಕೆಯಾದ ಕರುಗಳಿಗೆ ಬಹುಮಾನ ವಿತರಿಸಲಾಯಿತು.

    Click here

    Click here

    Click here

    Click Here

    Call us

    Call us

    ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ದ ಕ ಸಹಕಾರಿ ಹಾಲು ಒಕ್ಕೂಟದ ಬೈಂದೂರು ತಾಲೂಕು ವಿಸ್ತರಣಾಧಿಕಾರಿ ರಾಜಾರಾಮ ಕಾರ್ಯಕ್ರಮ ನಿರೂಪಿಸಿ, ಮಂಜಯ್ಯ ಶೆಟ್ಟಿ ಸಬ್ರಾಡಿ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    18 + 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.