Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಪಂಚವರ್ಣದಿಂದ 51ನೇ ರೈತರೆಡೆಗೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೋಟ: ಪಂಚವರ್ಣದಿಂದ 51ನೇ ರೈತರೆಡೆಗೆ ಕಾರ್ಯಕ್ರಮ

    Updated:29/01/2026No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೃಷಿ ಉಳಿಯಬೇಕಾದರೆ ಪರಿಸರ ಉಳಿಸಿ ಬೆಳೆಸಬೇಕು ಎಂದು ಸಹಕಾರಿ ಧುರೀಣ ಜಿ. ತಿಮ್ಮ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 51ರ ಸರಣಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕೃಷಿ ಭೂಮಿಗೆ ಕಂಠಕವಾಗಿ ಪರಿಣಮಿಸಿದ ಪ್ಲಾಸ್ಟಿಕ್ ತ್ಯಾಜ್ಯದಿಂದ ಕೃತಕ ನೆರೆ ಸೃಷ್ಠಿಯಾಗುತ್ತಿದೆ. ಇದರಿಂದ ಕೃಷಿ ಮಾಡಲಾಗದೆ ಹಡಿಲು ಬಿಡುವ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲ್ಲೆಯಲ್ಲಿ ಪರಿಸರವನ್ನು ಶುಚಿಯಾಗಿರಿಸಿಕೊಂಡರೆ ಕೃಷಿ ಸಂಕುಲ ಉಳಿಯಲು ಸಾಧ್ಯ ಎಂದ ಅವರು ಪಂಚವರ್ಣ ರೈತರೆಡೆಗೆ ಕಾರ್ಯ ಮನೆ ಮನಗಳನ್ನು ತಲುಪುತ್ತಿದೆ. ಇವರ ಪ್ಲಾಸ್ಟಿಕ್ ಮುಕ್ತ ಪರಿಸರ ಕಾಳಜಿ ಹೊಸ ದಾಖಲೆಯನ್ನು ಸೃಷ್ಠಿಸುತ್ತಿದೆ. ರೈತ ಹಿರಿಯ ಜೀವಿ ಲಕ್ಷ್ಮೀ ಮರಕಾಲ್ತಿ ಗೌರವಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

    ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ಮುಕ್ತ ಆಂದೋಲನದ ಭಾಗವಾಗಿ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಕೊಡಮಾಡಿದ ಬಟ್ಟೆ ಚೀಲಗಳನ್ನು ವಿತರಿಸಿ ಪರಿಸರ ಜಾಗೃತಿಗೈಯಲಾಯಿತು.

    51ನೇ ರೈತ ಪುರಸ್ಕಾರವನ್ನು ಕಾರ್ತಟ್ಟು ಹುಣ್ಸೆಬೆಟ್ಟು ಲಕ್ಷ್ಮೀ ಮರಕಾಲ್ತಿ ಅವರಿಗೆ ಕೃಷಿ ಪರಿಕರವನ್ನು ನೀಡಿ ಪ್ರದಾನಿಸಲಾಯಿತು.

    Click here

    Click here

    Click here

    Call us

    Call us

    ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಸದಸ್ಯ ಭೋಜ ಪೂಜಾರಿ ಅಭಿನಂದನಾ ನುಡಿಗಳನ್ನಾಡಿದರು.

    ಮುಖ್ಯ ಅಭ್ಯಾಗತರಾಗಿ ಪಾರಂಪಳ್ಳಿ ಪರಿಸರದ ಹಿರಿಯ ಕೃಷಿಕ ರಘು ಮಧ್ಯಸ್ಥ, ರೈತಧ್ವನಿ ಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಸ್ನೇಹಕೂಟದ ಭಾರತಿ ವಿ. ಮಯ್ಯ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

    ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು. ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    1 + twelve =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.