Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಡಾ. ಸತೀಶ್ ಖಾರ್ವಿ ಅವರಿಗೆ ಜೀವನ ಸಾಧನೆ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕುಂದಾಪುರ: ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಡಾ. ಸತೀಶ್ ಖಾರ್ವಿ ಅವರಿಗೆ ಜೀವನ ಸಾಧನೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮತ್ತು ಶ್ರೇಷ್ಠತೆ ಪ್ರಶಸ್ತಿಗಳು (IFEE Awards)–2026 ಸಮಾರಂಭದಲ್ಲಿ, ಕುಂದಾಪುರದ ಅಂತಾರಾಷ್ಟ್ರೀಯ ಖ್ಯಾತಿಯ ಪವರ್ ಲಿಫ್ಟರ್ ಡಾ. ಸತೀಶ್ ಖಾರ್ವಿ ಅವರಿಗೆ ಜೀವನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಅಂತಾರಾಷ್ಟ್ರೀಯ ಮಟ್ಟದಲ್ಲಿ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಡಾ. ಸತೀಶ್ ಖಾರ್ವಿ ಸಾಧಿಸಿರುವ ವಿಶಿಷ್ಟ ಸಾಧನೆಗಳನ್ನು ಗುರುತಿಸಿ, ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸಮರ್ಪಣೆ, ಶಿಸ್ತು ಮತ್ತು ಸಾಧನೆಯೇ ಈ ಗೌರವಕ್ಕೆ ಕಾರಣವಾಗಿದೆ.

    ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 27ರಂದು ಬೆಂಗಳೂರು ನಗರದ ಕಲಾಗ್ರಾಮ ಸಂಸ್ಕೃತಿಕ ಭವನ, ಮಲ್ಲತಹಳ್ಳಿ – ನಾಗರಭಾವಿಯಲ್ಲಿ ವಿಜೃಂಭಣೆಯಿಂದ ನಡೆಯಿತು. ವಿವಿಧ ಕ್ಷೇತ್ರಗಳ ಗಣ್ಯರು, ಕಲಾವಿದರು ಮತ್ತು ಕ್ರೀಡಾಪಟುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಅವರು ಗೌರವ ಸ್ವೀಕರಿಸಿ ಮಾತನಾಡಿ,  “ಇದು ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣ. ನನ್ನ ಕ್ರೀಡಾ ಸಾಧನೆಯನ್ನು ಗುರುತಿಸಿ ಜೀವನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ IFEE Awards ಸಂಸ್ಥೆಗೆ ಹಾಗೂ ಈ ಗೌರವಕ್ಕೆ ಕಾರಣರಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು” ಎಂದು ಹೇಳಿದರು.

    ಕುಂದಾಪುರ ತಾಲೂಕಿನ ಕ್ರೀಡಾಭಿಮಾನಿಗಳಲ್ಲಿ ಹಾಗೂ ಪವರ್ ಲಿಫ್ಟಿಂಗ್ ವಲಯದಲ್ಲಿ ಈ ಪ್ರಶಸ್ತಿ ಹೆಮ್ಮೆಯ ವಿಷಯವಾಗಿದ್ದು, ಯುವ ಕ್ರೀಡಾಪಟುಗಳಿಗೆ ಡಾ. ಸತೀಶ್ ಖಾರ್ವಿ ಪ್ರೇರಣೆಯಾಗಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    5 + eighteen =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.