Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಟಿ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಜೂ.1ರ ವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸಿಟಿ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಜೂ.1ರ ವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಿಟಿ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಜೂ.1ರ ವರೆಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

    Click Here

    Call us

    Click Here

    ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಿಟಿ ಬಸ್‌ ಮಾಲಕರ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು ಅಳವಡಿಸುವ ವಿಚಾರವಾಗಿ ಸುದೀರ್ಘ ಚರ್ಚೆ ನಡೆಯಿತು.

    ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲ ‌ಬಸ್‌ಗಳಿಗೆ ಬಾಗಿಲುಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿದೆ. ಆದರೆ ಮಾರ್ಚ್ ತಿಂಗಳವರೆಗೂ ಶಾಲೆ ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಬಸ್ ಸೇವೆ ವ್ಯತ್ಯಯ ಆಗಬಾರದೆಂಬ ಉದ್ದೇಶದಿಂದ ಹಾಗೂ ಎಲ್ಲ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಸೀಮಿತ ಸಂಖ್ಯೆಯಲ್ಲಿ ಗ್ಯಾರೇಜ್ ಇರುವ ಕಾರಣ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಜೂ. 1ರ ವರೆಗೆ ಸಮಯವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಎಫ್ ಸಿ ನವೀಕರಣಕ್ಕೆ ಬಾಕಿ ಇರುವ ಬಸ್‌ಗಳಿಗೆ ಜೂ.1 ರೊಳಗಾಗಿ ಬಾಗಿಲನ್ನು ಅಳವಡಿಸುವ ಷರತ್ತಿಗೊಳಪಟ್ಟು ಅರ್ಹತೆ ಇದ್ದಲ್ಲಿ ಎಫ್ ಸಿ ನವೀಕರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೂ. 1ರ ಅನಂತರವೂ ಬಸ್‌ಗಳಿಗೆ ಬಾಗಿಲನ್ನು ಅಳವಡಿಸದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಫುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸದಂತೆ ಬಾಗಿಲುಗಳನ್ನು ಅಳವಡಿಸುವವರೆಗೆ ಅರಿವು ಮೂಡಿಸುವ ಕೆಲಸ ಮಾಡುವಂತೆ ನಿರ್ದೇಶಿಸಲಾಯಿತು.

    ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕ‌ರ್, ಆರ್‌ಟಿಒ ಅಧಿಕಾರಿಗಳು ಹಾಗೂ ಬಸ್ ಮಾಲಕರು, ಬಸ್ ಮಾಲಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    six + sixteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.