Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡುಕೋಣೆ ಸ.ಹಿ.ಪ್ರಾ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಪಡುಕೋಣೆ ಸ.ಹಿ.ಪ್ರಾ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲೆಗಳು ಪಠ್ಯದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸುವಂತೆ ಮಾಡಬೇಕು. ಆಗ ಶಿಕ್ಷಣ ಪರಿಪೂರ್ಣವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕು ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಲಂಡನ್‌ನಲ್ಲಿ ವೈಮಾನಿಕ ವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಯೋಗೀಂದ್ರ ಮರವಂತೆ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯನ್ನು ಯಕ್ಷಗಾನ ಚಂಡೆಯನ್ನು ಭಾರಿಸುವುದರ ಮೂಲಕ ಯಕ್ಷಗಾನ ತರಬೇತಿಗೆ ಚಾಲನೆ ನೀಡಿದರು. 

    ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಅವರು ರಾಷ್ಟ್ರ ಧ್ವಜಾರೋಹಣಗೈದು, ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. 

    ಪಡುಕೋಣೆ ಕೋಟೆಗುಡ್ಡೆ ಎಜುಕೇಶನ್ ಡೆವಲಪ್‌ಮೆಂಟ್ ಟ್ರಸ್ಟ್ ಅಧ್ಯಕ್ಷರಾದ ಸುಬ್ರಹ್ಮಣ್ಯ ಪಡುಕೋಣೆ ಉಪಸ್ಥಿತರಿದ್ದು, ಯಕ್ಷಗಾನದ ತರಗತಿಯನ್ನು ಟ್ರಸ್ಟ್ ಆಯೋಜಿಸಿರುವುದರ ಔಚಿತ್ಯದ ಕುರಿತು ಮಾತನ್ನಾಡಿ ಶುಭ ಹಾರೈಸಿದರು.

    ಯಕ್ಷ ಗುರುಗಳಾದ ಯೋಗೀಂದ್ರ ಆಚಾರ್ಯ ಗುಜ್ಜಾಡಿ ಅವರು ಯಕ್ಷಗಾನ ಕಲಿಕೆಯ ಮಹತ್ವವನ್ನು ವಿವರಿಸಿದರು. 

    Click here

    Click here

    Click here

    Click Here

    Call us

    Call us

    ಸಮಾರಂಭದಲ್ಲಿ ಟ್ರಸ್ಟ್ ಉಪಾಧ್ಯಕ್ಷರಾದ ರಾಮ ಪೂಜಾರಿ ಮುಲ್ಲಿಮನೆ, ಕಾರ್ಯದರ್ಶಿ ರಾಜೀವ ಪಡುಕೋಣೆ, ಕೋಶಾಧಿಕಾರಿ ಅರವಿಂದ ಪೂಜಾರಿ, ಟ್ರಸ್ಟಿಗಳಾದ ಪಿ.ಎನ್. ಶ್ರೀಧರ್, ಯೋಗಶಿಕ್ಷಕರಾದ ನರಸಿಂಹಮೂರ್ತಿ, ಸ್ಥಳೀಯ ಅಂಗನವಾಡಿಯ ಶಿಕ್ಷಕಿ ಗೀತಾ, ಸಮಿತಿ ಸದಸ್ಯರುಗಳಾದ ರಮೇಶ್ ಕೆ., ಕೃಷ್ಣ ಮೊಗವೀರ, ರಾಜೇಶ್ ಆಚಾರ್, ಸಹನಾ, ಸುಮತಿ, ಕುಸುಮಾ, ಉಮಾ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.

    ಶಾಲಾ ಮುಖ್ಯಶಿಕ್ಷಕರಾದ ಆನಂದ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿ ಗಣರಾಜ್ಯೋತ್ಸವದ ಹಾಗೂ ಯಕ್ಷಗಾನ ತರಗತಿಯ ಕುರಿತು ವಿಷದವಾಗಿ ವಿವರಿಸಿದರು. ಶಿಕ್ಷಕರಾದ ದಿನೇಶ್, ಮೇಘನಾ, ಪ್ರೀತಿ, ಪ್ರಜ್ಞಾ ಸಹಕರಿಸಿದರು. ಸಹ ಶಿಕ್ಷಕಿಯರಾದ ಶ್ಯಾಮಲ ಕಾರ್ಯಕ್ರಮ ನಿರೂಪಿಸಿ, ಅಮಿತಾ ಸ್ವಾಗತಿಸಿ, ಸುಜಾತಾ ವಂದಿಸಿದರು.

    ಕಾರ್ಯಕ್ರಮದ ಪ್ರಾರಂಭದಲ್ಲಿ ಹಾಗೂ ಕೊನೆಯಲ್ಲಿ ಮಕ್ಕಳಿಂದ ದೇಶಭಕ್ತಿ ಗೀತಗಾಯನ, ಭಾಷಣ ಹಾಗೂ ಮಕ್ಕಳೇ ಬರೆದು, ನಿರ್ದೇಶಿಸಿದ ಡಾ. ಬಿ. ಆರ್. ಅಂಬೇಡ್ಕರ್‌ರವರ ಜೀವನದ ಕುರಿತಾದ ಕಿರುನಾಟಕ ಪ್ರದರ್ಶನಗೊಂಡಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    20 + 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.