Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವ ಆಪದ್ ಮಿತ್ರ ಯೋಜನೆಯಡಿಯ ವಿಪತ್ತು ನಿರ್ವಹಣಾ ತರಬೇತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಯುವ ಆಪದ್ ಮಿತ್ರ ಯೋಜನೆಯಡಿಯ ವಿಪತ್ತು ನಿರ್ವಹಣಾ ತರಬೇತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ ಉಡುಪಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ((NDRF)) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ((SDRF)) ಸಹಯೋಗದೊಂದಿಗೆ ಯುವ ಆಪದ್ ಮಿತ್ರ ಯೋಜನೆಯಡಿ 7 ದಿನಗಳ ವಸತಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ 08 ರಿಂದ 14 ರವರೆಗೆ ಉಡುಪಿಯ ಪ್ರಗತಿ ನಗರದ ಡಾ.ವಿ.ಎಸ್. ಆಚಾರ್ಯ ಸ್ಕೌಟ್ ಮತ್ತು ಗೈಡ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ 18 ರಿಂದ 40 ವರ್ಷದೊಳಗಿನ ಯುವ ಸ್ವಯಂಸೇವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ತರಬೇತಿ ಪಡೆದ ಅಭ್ಯರ್ಥಿಗಳಿಗೆ ಯುವ ಆಪದ್ ಮಿತ್ರ ಯೋಜನೆಯಲ್ಲಿ 10,000 ರೂ. ಮೌಲ್ಯದ ಎಮರ್ಜೆನ್ಸಿ ಕಿಟ್, ಮುಂದಿನ 3 ವರ್ಷಗಳವರೆಗೆ ಜೀವ ಮತ್ತು ಆರೋಗ್ಯ ವಿಮೆಯಿಂದ ರಕ್ಷಣೆ ಪಡೆಯಲು ವಿಮಾ ಪಾಲಿಸಿ ಮತ್ತು ಸರ್ಕಾರಿ ಪ್ರಮಾಣಪತ್ರವನ್ನು ನೀಡಲಾಗುವುದು.

    ಅರ್ಜಿದಾರರು ಫೆಬ್ರವರಿ 02 ಒಳಗಾಗಿ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಮೈ ಭಾರತ್ ಜಿಲ್ಲಾ ಯುವ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.