Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಗನವಾಡಿ ಶಿಕ್ಷಕರಿಗೆ ಹಾಗೂ ಸಹಾಯಕರಿಗೆ ಗ್ರಾಚುವಿಟಿ  ಸೌಲಭ್ಯ ಒದಗಿಸಲು ಶಾಸಕ ಗಂಟಿಹೊಳೆ ಸದನದಲ್ಲಿ ಒತ್ತಾಯ
    ಊರ್ಮನೆ ಸಮಾಚಾರ

    ಅಂಗನವಾಡಿ ಶಿಕ್ಷಕರಿಗೆ ಹಾಗೂ ಸಹಾಯಕರಿಗೆ ಗ್ರಾಚುವಿಟಿ  ಸೌಲಭ್ಯ ಒದಗಿಸಲು ಶಾಸಕ ಗಂಟಿಹೊಳೆ ಸದನದಲ್ಲಿ ಒತ್ತಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ರಾಜ್ಯದಲ್ಲಿ ಅಂಗನವಾಡಿ ಶಿಕ್ಷಕರಾಗಿ ಹಾಗೂ ಸಹಾಯಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಈಗಾಗಲೇ ನಿವೃತ್ತರಾದವರು  ತಮ್ಮ ಸೇವಾವಧಿಯಲ್ಲಿ ಅತೀ ಕಡಿಮೆ ಗೌರವ ಧನದಲ್ಲಿ ಸೇವೆ ಸಲ್ಲಿಸಿ, ಯಾವುದೇ ಇತರೆ ಸೌಲಭ್ಯಗಳಿಲ್ಲದೇ ಈಗಾಗಲೇ ನಿವೃತ್ತಿ ಗೊಂಡಿರುವುದರಿಂದ ಅಂತವರಿಗೆ ಸೂಕ್ತ ಗ್ರಾಚುವಿಟಿ ಸೌಲಭ್ಯ ಒದಗಿಸಿ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸದನದಲ್ಲಿ ಒತ್ತಾಯಿಸಿದ್ದಾರೆ.

    Click Here

    Call us

    Click Here

    ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದಿನಾಂಕ 04-02-2023ರ ಸರ್ಕಾರದ ಆದೇಶದಂತೆ 2023- 24ನೇ ಸಾಲಿನಿಂದ ನಿವೃತ್ತಿಯಾದ 2,358 ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ 2097 ಅಂಗನವಾಡಿ ಸಹಾಯಕರಿಗೆ ಗ್ರಾಚುವಿಟಿ ಮೊತ್ತ ಮಂಜೂರು ಮಾಡಲಾಗಿದೆ.

    2011ನೇ ಸಾಲಿನಿಂದ 2022 -23ನೇ ಸಾಲಿನವರೆಗೂ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚುವಿಟಿ ಮೊತ್ತ ಪಾವತಿಸಲು ಆರ್ಥಿಕ ಇಲಾಖೆ ಅಭಿಪ್ರಾಯದ ಮೇರೆಗೆ ಕೇಂದ್ರ ಸರ್ಕಾರಕ್ಕೆ ಅನುದಾನ ಕೋರಿ ದಿನಾಂಕ: 06- 12 -2025ರಂದು ಪತ್ರಿಸಲಾಗಿದ್ದು ಅನುದಾನ ಬಿಡುಗಡೆಯಾದ ನಂತರ ಗ್ರಾಚುವಿಟಿ ಸೌಲಭ್ಯ ನೀಡಲು ಸರಕಾರದಿಂದ ಕ್ರಮ ವಹಿಸಲಾಗುವುದು ಎಂದಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.