Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಸುವರ್ಣ ಸಂಭ್ರಮ, ಸ್ಥಳೀಯರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಕೋಟ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಸುವರ್ಣ ಸಂಭ್ರಮ, ಸ್ಥಳೀಯರಿಗೆ ಸನ್ಮಾನ

    Updated:03/02/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಕೋಟ ಇವರ ಸುವರ್ಣ ಮಹೋತ್ಸವದ ಹಿನ್ನಲ್ಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ಸಾಂಸ್ಕೃತಿಕ ಪರ್ವ ಕಾರ್ಯಕ್ರಮದ 5ನೇ ದಿನದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮವು ಗೀತಾನಂದ ವೇದಿಕೆಯಲ್ಲಿ ಜರಗಿತು.

    Click Here

    Call us

    Click Here

    ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಿ ಮಾತನಾಡಿ, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಿರಂತರವಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆ ಸಲ್ಲಿಸಿರುವ ಹಿರೇಮಹಾಲಿಂಗೇಶ್ವರ ಮಿತ್ರವೃಂದದ ಸಾಧನೆ ನಿಜಕ್ಕೂ ಸಾರ್ಥಕವಾದದ್ದು ಎಂದು ಶ್ಲಾಘಿಸಿ ಇಂತಹ ಸುವರ್ಣ ಕ್ಷಣಗಳನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರಲ್ಲದೆ ಹಿಂದೆ ರಥೋತ್ಸವವು ಕೆಲವೇ ದಿನಗಳಿಗೆ ಸೀಮಿತವಾಗಿದ್ದರೆ, ಮಿತ್ರವೃಂದ ಸ್ಥಾಪನೆಯ ನಂತರ ವಿಭಿನ್ನ ಹಾಗೂ ಅರ್ಥಪೂರ್ಣ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಊರಿಗೆ ಹೆಮ್ಮೆಪಡುವಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದು ಶ್ಲಾಘನೀಸಿದ ಅವರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಇತಿಹಾಸ ಪ್ರಸಿದ್ಧ ಹಿರೇಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಅಪಾರ ಕಾಳಜಿ ವಹಿಸಿದ್ದಾರೆ ಎಂದು ಹೇಳಿದರು.

    50ನೇ ಸುವರ್ಣ ಸಂಭ್ರಮದ ಅಂಗವಾಗಿ ಮಿತ್ರವೃಂದದ  ಸಹಕಾರ ನೀಡಿದ ಹದಿನೈದು ಮಂದಿ ಸ್ಥಳೀಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಕೋಟ ಸಿ.ಎ. ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಕೆ. ರಾಜಾರಾಮ್ ಐತಾಳ್, ಕುಂದಾಪುರ ಆಯುಷ್ ವೈದ್ಯಾಧಿಕಾರಿ ಡಾ. ಅಶೋಕ ಎಚ್., ಕೋಟ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಸದಾನಂದ ಜಿ., ದೇವಿಕಿರಣ ಕಾಂಪ್ಲೆಕ್ಸ್ ಮಾಲಕ ಶ್ರೀಕಾಂತ ಶೆಣೈ, ಹೋಟೆಲ್ ಉದ್ಯಮಿ  ವೆಂಕಟೇಶ ಪ್ರಭು,  ಹಿರೇಮಹಾಲಿಂಗೇಶ್ವರ ಮಿತ್ರವೃಂದದ ಕಾರ್ಯದರ್ಶಿ ಜಿ.ಎಸ್ ಆನಂದ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಪ್ರಸಾದ್ ಬಿಲ್ಲವ ಸ್ವಾಗತಿಸಿ, ಚಂದ್ರ ಆಚಾರ್ ಕೋಟ ನಿರೂಪಿಸಿ, ರಂಜಿತ್ ಕುಮಾರ್ ಬಾರಿಕೆರೆ ವಂದಿಸಿದರು.

    ಸ್ಥಳೀಯ ಕಾಸನಗುಂದು ಅಂಗನವಾಡಿ ಪುಟಾಣಿಗಳಿಂದ ನೃತ್ಯ ವೈಭವ, ಚಾಪರ್ಕ ಕಲಾವಿದ ದೇವದಾಸ ಕಾಪಿಕಾಡ್ ಮಂಗಳೂರು ತಂಡದಿಂದ ನಾಟಕ ನನ್ನ ಕಥೆ ಪ್ರದರ್ಶನಗೊಂಡಿತು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    eighteen − fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.