Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌
    ಊರ್ಮನೆ ಸಮಾಚಾರ

    ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

    Click Here

    Call us

    Click Here

    ವಿಶೇಷ ಅಧಿವೇಶನದ ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯರಾದ ಪಿ.ಎಚ್. ಪೂಜಾರಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದ್ದು, ಇದರಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರ್ಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.

    ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲವೊಂದು ವ್ಯವಹಾರ ನಡೆಸುವಾಗ ಜಿಎಸ್‌ಟಿ, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀಗಾಗಿಯೇ ನಿರ್ಮಿಸಲಾಗಿರುವ ಸಾಫ್ಟ್‌ ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಾಗಲೇ ಆದಾಯ ತೆರಿಗೆ ಜಿಎಸ್‌ಟಿ ಕೌನ್ಸಿಲ್‌ ಗಮನಕ್ಕೂ ತರಲಾಗಿದೆ ಎಂದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ

    03/02/2026

    ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ

    03/02/2026

    ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

    03/02/2026
    Leave A Reply Cancel Reply

    twenty − nine =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.