Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ, ಐದು ಸಾವಿರ ದಂಡ
    ಊರ್ಮನೆ ಸಮಾಚಾರ

    ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ, ಐದು ಸಾವಿರ ದಂಡ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿಗಳಾದ ಇಬ್ಬರು ವ್ಯಕ್ತಿಗಳಿಗೆ ನ್ಯಾಯಾಲಯವು ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 5,000 ರೂಪಾಯಿ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿದ್ದಾರೆ.

    Click Here

    Call us

    Click Here

    ಶಿಕ್ಷೆಗೆ ಒಳಗಾದವರನ್ನು ಕುಂದಾಪುರದ ಮಾಚಟ್ಟು ಗ್ರಾಮದ ಶರತ್ ಶೆಟ್ಟಿ (32) ಮತ್ತು ಅದೇ ಗ್ರಾಮದ ಪ್ರಶಾಂತ್ ನಾಯ್ಕ್ (28) ಎಂದು ಗುರುತಿಸಲಾಗಿದೆ.

    ಪ್ರಕರಣದ ಹಿನ್ನೆಲೆ:
    ಅಮಾಸೆಬೈಲು ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯು ಶಾಲೆಗೆ ಹೋಗಿ ಬರುವ ವೇಳೆ ರಿಕ್ಷಾ ಚಾಲಕ ಶರತ್ ಶೆಟ್ಟಿ ಮತ್ತು ಆತನ ಸಹಚರ ಪ್ರಶಾಂತ್ ನಾಯ್ಕ್ ಆಟೋರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು.

    ಸಂತ್ರಸ್ತ ಬಾಲಕಿಯು ಈ ಘಟನೆಯ ಬಗ್ಗೆ ತನ್ನ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ್ದಳು. ಶಿಕ್ಷಕರು ನೀಡಿದ ದೂರಿನ ಮೇರೆಗೆ 2025ರ ಜುಲೈ 15ರಂದು ಅಮಾಸೆಬೈಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

    ಕುಂದಾಪುರ ಡಿವೈಎಸ್‌ಪಿ ಎಚ್. ಡಿ. ಕುಲಕರ್ಣಿ ಅವರು ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಆರೋಪಿಗಳು ದೋಷಿಗಳು ಎಂದು ತೀರ್ಮಾನಿಸಿ ಇಂದು ಶಿಕ್ಷೆ ಪ್ರಕಟಿಸಿದೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    10 − nine =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.