Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಂಐಟಿಕೆ ಯಲ್ಲಿ ಬಜೆಟ್ ವಿಶ್ಲೇಷಣೆ
    ಊರ್ಮನೆ ಸಮಾಚಾರ

    ಎಂಐಟಿಕೆ ಯಲ್ಲಿ ಬಜೆಟ್ ವಿಶ್ಲೇಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಇಲ್ಲಿನ ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (MBA) ವತಿಯಿಂದ  ಕಾಲೇಜಿನಲ್ಲಿ “ಬಜೆಟ್ ವಿಶ್ಲೇಷಣೆ–2026” ಕುರಿತ ಸ್ಪರ್ಧೆಯನ್ನು ಎಂಬಿಎ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಆಯೋಜಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಉಪಸ್ಥಿತರಿದ್ದು, ಸ್ಪರ್ಧೆಗೆ ಶುಭ ಹಾರೈಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂತಹ  ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದರು.

    ಈ ಸ್ಪರ್ಧೆಯ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್ 2026 ಕುರಿತು ಆಳವಾದ ಅರಿವು ಮೂಡಿಸುವುದಾಗಿದ್ದು, ವಿದ್ಯಾರ್ಥಿಗಳು ಬಜೆಟ್‌ನ ಆದಾಯ–ವೆಚ್ಚ ವಿನ್ಯಾಸ, ವಿವಿಧ ಕ್ಷೇತ್ರಗಳಿಗೆ ನೀಡಿರುವ ಅನುದಾನ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಪ್ರೆಸೆಂಟೇಷನ್ ನೀಡಿದರು.

    ಸ್ಪರ್ಧೆಯ ಮೌಲ್ಯಮಾಪನವನ್ನು ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ. ಸುಬ್ರಹ್ಮಣ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟಾ ಅವರು ನೆರವೇರಿಸಿದರು. ಅವರು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ದೃಷ್ಟಿಕೋನ ಮತ್ತು ಪ್ರೆಸೆಂಟೇಶನ್ ಕೌಶಲ್ಯವನ್ನು ಮೆಚ್ಚಿ, ಉಪಯುಕ್ತ ಸಲಹೆಗಳನ್ನು ನೀಡಿದರು. ಜೊತೆಗೆ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪರಿಚರಣ್ ಅವರು ಆಂತರಿಕ ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸಿದರು.

    ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ವಿಜೇತ ಮತ್ತು ರನ್ನರ್‌ಅಪ್ ಬಹುಮಾನ, ನಗದು ಬಹುಮಾನ ಹಾಗೂ ಟ್ರೋಫಿ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ಅದಿತಿ ಅವರು ಸಮರ್ಥವಾಗಿ ನಿರ್ವಹಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಶ್ವೇತಾ ಅವರು ವಂದಿಸಿದರು.

    ವಿದ್ಯಾರ್ಥಿಗಳು ಹಾಗೂ ಬೋಧಕ ವೃಂದದ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    4 × 3 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.