Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿ – ಅಗಲಿದ ರಾಜು ದೇವಾಡಿಗ ಅವರಿಗೆ ನುಡಿನಮನ
    ಊರ್ಮನೆ ಸಮಾಚಾರ

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿ – ಅಗಲಿದ ರಾಜು ದೇವಾಡಿಗ ಅವರಿಗೆ ನುಡಿನಮನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ದೇವಾಡಿಗರು, ಓರ್ವ ಸಜ್ಜನ ರಾಜಕಾರಣಿ, ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ರಾಜಕೀಯ ಜೀವನದಲ್ಲಿ ಪ್ರಾಮಾಣಿಕವಾಗಿ, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾದವರು. ಓರ್ವ ಶಾಸಕನಾಗುವ ಎಲ್ಲಾ ಗುಣಗಳನ್ನು ಹೊಂದಿದವರು. ಅವರ ಅಗಲುವಿಕೆ ಸಮಾಜಕ್ಕೆ ಆದ ನಷ್ಟ ಎಂದು ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಹಿರಿಯ ಕಾಂಗ್ರೆಸ್ಸಿಗ ಕೆದರು ಸದಾನಂದ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜು ದೇವಾಡಿಗ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದರು.

    ಕಾಂಗ್ರೆಸ್ ಪಕ್ಷದ ಮೊಳಹಳ್ಳಿ ದಿನೇಶ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಮನ ಸಾಮಾಜಿಕ ಕಾರ್ಯಕರ್ತ ಗುಲ್ವಾಡಿ ಪ್ರಭಾಕರ ಶೆಟ್ಟಿ ಶ್ರದ್ಧಾಂಜಲಿಯ ಮಾತುಗಳನ್ನಾಡಿದರು.

    ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದಿನೋಡ್ ಕ್ರಾಸ್, ಮಹಿಳಾ ಬ್ಲಾಕ್ ಅಧ್ಯಕ್ಷ ದೇವಕಿ ಪಣ್ಣನ್ನು, ಅನಗಳ್ಳಿ ಪಂಚಾಯತ್ ಅಧ್ಯಕ್ಷೆತೆ ಸವಿತಾ, ಕೆಡಿಪಿ ಸದಸ್ಯರಾದ ರಮೇಶ ಶೆಟ್ಟಿ, ಪಂಚಾಯತ್ ಸದಸ್ಯರಾದ ವಿಜಯಾದರ್ ಕೆನ್ಸಿ ಗೀತಾ, ಪುರಸಭಾ ಸದಸ್ಯರಾದ ಶ್ರೀಧ‌ರ್ ಕೇಳೀಗಾರ್. ಪ್ರಭಾವತಿ ಶೆಟ್ಟಿ, ಗಶಿ ರಾಜ್ ಪೂಜಾರಿ, ಅರೋಸ್ ಸುವರ್ಣ ಸದಾನಂದ ಖಾರ್ವಿ ಕಧರ ನಂದಿಬೆಟ್ಟು ಗ್ಯಾರಂಟಿ ಸಮಿತಿಯ ಸದಸ್ಯರಾದ ಗಣೇಶ್ ವಿ. ಆನಾ ಕರ್ವಾಲೋ, ಪ್ರಮುಖರಾದ ರೇವತಿ ಶೆಟ್ಟಿ, ರೋಶನ್ ಶೆಟ್ಟಿ, ಸೀಮಾ ಪೂಜಾರಿ, ಅರುಣ್ ಪಟೇಲ್ ಕೇಶವ ಭಟ್ ಸುರೀಶ್ ಪೂಜಾರಿ, ಜೋಪರ್ ಗದಲ್ಲೂ ರಿಯಾಜ್ ಕೋಡಿ ಅಶ್ವತ್ ಕುಮಾರ್ ಕೆ. ರಾಧಾ ಕಬ್ಬಿಗಾರ್ ವಿವೇಕಾನಂದ ಜೋಯ್ ರೆಬೆಲ್ಲೊ ಕಾರ್ತಿಕ್, ವಿನಯ ಎದಾಲ್ಡ್ ದಿಕೊಷ್ಟು ನಾನ್ ಸೋಜು ಕೋಣಿ ಇನ್ನಿತರರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.