Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಕಳಿಹಿತ್ಲುಮನೆ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಸಂಪನ್ನಗೊಂಡಿತು.

    Click Here

    Call us

    Click Here

    ಶ್ರೀ ಸೀತಾಳಿ ನವದುರ್ಗೆ ಹಾಗೂ ಪರಿವಾರ ದೈವಗಳ ಪುನ: ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಮಂಗಳವಾರ ಸಂಜೆ ಗುರು ಗಣಪತಿ ಪೂಜೆ, ಮಹಾಸಂಕಲ್ಪದೊಂದಿಗೆ ಆರಂಭಗೊಂಡಿತು. ಬಳಿಕ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಪ್ರತಿಷ್ಠಾ ಅಧಿವಾಸ ಪೂಜೆ, ಪ್ರತಿಷ್ಠಾ ಹೋಮ, ಪಂಚವಿಂಶತಿ ಕಲಶ ಸ್ಥಾಪನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

    ಬುಧವಾರ ಬೆಳಿಗ್ಗೆ 10.11 ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ಸೀತಾಳಿ ನವದುರ್ಗೆ ಹಾಗೂ ಪರಿವಾರ ದೈವಗಳ ಪುನ: ಪ್ರತಿಷ್ಠಾ ಮಹೋತ್ಸವ ನಡೆಯಿತು. ಬಳಿಕ ಜೀವ ಕುಂಭಾಭಿಷೇಕ, ಕಲಾಭಿವೃದ್ಧಿ ಹೋಮ, ತತ್ವ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

    ಪುರೋಹಿತರಾದ ಜಿ. ಲಕ್ಷ್ಮೀನಾರಾಯಣ ಭಟ್ ಮತ್ತು ಜಿ.ರವೀಶ್ ಭಟ್ ನೇತೃತ್ವದಲ್ಲಿ ಪುನ: ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರು, ಪುರೋಹಿತರು, ಪಾತ್ರಿಗಳು, ಆಡಳಿತ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು, ಭಕ್ತರು ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.