Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿವೃತ್ತ ಉಪನ್ಯಾಸಕ, ಸಾಹಿತಿ ಕೋ. ಶಿವಾನಂದ ಕಾರಂತ ದೈವಾಧೀನ
    ಊರ್ಮನೆ ಸಮಾಚಾರ

    ನಿವೃತ್ತ ಉಪನ್ಯಾಸಕ, ಸಾಹಿತಿ ಕೋ. ಶಿವಾನಂದ ಕಾರಂತ ದೈವಾಧೀನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಫೆ.12:
    ನಿವೃತ್ತ ಉಪನ್ಯಾಸಕ, ಸಾಹಿತಿ, ರಂಗಕರ್ಮಿ ಕೋಣಿ ಶಿವಾನಂದ ಕಾರಂತ (80) ಅವರು ಫೆ.11ರಂದು ದೈವಾಧೀನರಾದರು.

    Click Here

    Call us

    Click Here

    ಗುಜ್ಜಾಡಿ ನಿವಾಸಿಯಾಗಿದ್ದ ಅವರು ಗಂಗೊಳ್ಳಿಯ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಹಿತಿಯಾಗಿದ್ದ ಕೋ.ಶಿ ಕಾರಂತರು 5 ಸಾವಿರಕ್ಕೂ ಹೆಚ್ಚು ಅಂಕಣ ಬರಹಗಳನ್ನು ಕುಂದಪ್ರಭ ವಾರಪತ್ರಿಕೆಯಲ್ಲಿ ಮೂರುವರೆ ದಶಕಗಳ ಕಾಲ ಬರೆದಿದ್ದರು. ಸಂಗೀತ, ರಂಗಭೂಮಿ, ಸಾಹಿತ್ಯ ಕ್ಷೇತ್ರಗಳಲ್ಲಿ ಅಪಾರ ಜ್ಞಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆಕಾಶವಾಣಿ ಕಾರ್ಯಕ್ರಮ, ರಂಗಭೂಮಿಯಲ್ಲಿ ಆಸಕ್ತಿ ಹೊಂದಿ ನಟನೆ ಮತ್ತು ನಾಟಕ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. 10ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

    ಅವರಿಗೆ ಕೋಟ ಶಿವರಾಮ ಕಾರಂತ ಸದ್ಭಾವನಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೃತರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    18 − 15 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.