ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಗಾಂಧಿ ಮೈದಾನದ ಸಮಗ್ರ ಅಭಿವೃದ್ಧಿ – ವಾಲಿಬಾಲ್ ಕೋರ್ಟ್ ಮತ್ತು ಕಬ್ಬಡಿ ಕೋರ್ಟ್ ಮಾಡುವ ಸಲುವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸಂಬಂಧಪಟ್ಟ ಇಂಜಿನಿಯರ್ ಹಾಗೂ ಕುಂದಾಪುರ ಪುರಸಭಾ ಮುಖ್ಯ ಅಧಿಕಾರಿ ಆನಂದ್ ಜಿ., ಮತ್ತು ಕ್ರೀಡಾಭಿಮಾನಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದರು.





