Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ತ್ರೀ ಶಕ್ತಿ ಬಲವರ್ಧನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಸಂಸದ ಕೋಟ ಪ್ರಶಂಸೆ
    ಊರ್ಮನೆ ಸಮಾಚಾರ

    ಸ್ತ್ರೀ ಶಕ್ತಿ ಬಲವರ್ಧನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಸಂಸದ ಕೋಟ ಪ್ರಶಂಸೆ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಕಷ್ಟು ಕುಟುಂಬಗಳು ತಮ್ಮ ಜೀವನ ಕಟ್ಟಿಕೊಂಡು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮತ್ತು ಮಾತೃಶ್ರೀ ಸೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಸಮಾಜದಲ್ಲಿ ನಂಬಿಕೆ ತಳಹದಿದಲ್ಲಿ ಕಾರ್ಯಾಚರಿಸುವ ಏಕಮಾತ್ರ ಸಂಸ್ಥೆಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುತಿಸಿಕೊಂಡಿದೆ. ಕಾವಂದರ ಚಿಂತನೆ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ಈ ದಿಸೆಯಲ್ಲಿ ಸ್ವಂತ ಉದ್ಯಮಕ್ಕೆ ಈ ಹೊಲಿಗೆ ತರಬೇತಿ  ಶಕ್ತಿಯುತವಾಗಿ ಈ ಸಮಾಜದಲ್ಲಿ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಶ್ರೀ ಕ್ಷೇತ್ರ ಪ್ರತಿಯೋಜನೆ ಯೋಚನೆ ದುರ್ಬಲರ ಕಣ್ಣಿರೊರೆಸುವ ಕಾರ್ಯ ಮಾಡಲಿದೆ ಎಂದರು.

    ಸಭೆಯಲ್ಲಿ ಸಂಸದ ಕೋಟರವರನ್ನು ಗುರುತಿಸಿ, ಅಭಿನಂದಿಸಲಾಯಿತು. ತರಬೇತಿ ನಿರತರ ಅಮೃತ ಪೂಜಾರಿ ಕದ್ರಿಕಟ್ಟು ಅವರಿಗೆ ಸಂಸದ ಕೋಟ ಪ್ರಮಾಣಪತ್ರವನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಕೋಟ ವಲಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ವಹಿಸಿದ್ದರು.

    ಮುಖ್ಯ ಅತಿಥಿಯಾಗಿ ಕಸಾಪ ತಾಲೂಕು ಅಧ್ಯಕ್ಷ ಜಿ. ರಾಮಚಂದ್ರ ಐತಾಳ್, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ರವೀಂದ್ರ ಐತಾಳ್ ಪಾರಂಪಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ. ಕೋಟ ಒಕ್ಕೂಟದ ಪ್ರೇಮ ಹಂದಟ್ಟು, ತರಬೇತುದಾರೆ ಸೇವಾಪ್ರತಿನಿಧಿ ಶೋಭಾ ಶಂಕರ್ ಪುತ್ರನ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಯೋಜನೆಯ ಒಕ್ಕೂಟದ ಮೇಲ್ವಿಚಾಕರಿ ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿ, ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿ, ಸೇವಾಪ್ರತಿನಿಧಿ ಶ್ರೀಲಕ್ಷ್ಮೀ ಪ್ರಭು ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.