Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ವತಿಯಿಂದ ಕುಣಿತ ಭಜನಾ ಸ್ಪರ್ಧೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ವತಿಯಿಂದ ಕುಣಿತ ಭಜನಾ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇವರ ಒಲುಮೆಗೆ ಪಾತ್ರರಾಗಲು ಮತ್ತು ದೇವರನ್ನು ಒಲಿಸಿಕೊಳ್ಳಲು ಭಜನೆ ಸುಲಭ ಮಾರ್ಗವಾಗಿದೆ. ಭಕ್ತಿಯಿಂದ ಮಾಡಿದ ಪ್ರತಿಯೊಂದು ಕಾರ್ಯ ದೇವರಿಗೆ ಸಲ್ಲುತ್ತದೆ. ಗುರುಗಳು ಹಾಗೂ ಹಿರಿಯರು ನಡೆದುಕೊಂಡು ಬಂದ ಸನ್ಮಾರ್ಗದಲ್ಲಿ ಮುನ್ನಡೆದು, ಪ್ರತಿನಿತ್ಯ ಮನೆಯಲ್ಲಿ ಭಜನೆ ಮಾಡುವ ಸಂಪ್ರದಾಯವನ್ನು ಬೆಳೆಸಿ ಮುನ್ನಡೆಸಿಕೊಂಡು ಬರಬೇಕು. ಭಜನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುವುದಲ್ಲದೆ ಸಮಾಜದ ಒಗ್ಗಟ್ಟು ಹಾಗೂ ಬೆಳವಣಿಗೆ ಕೂಡ ಸಾಧ್ಯವಾಗುತ್ತದೆ ಎಂದು ನಿವೃತ್ತ ಲೆಕ್ಕಪರಿಶೋಧಕ ಮಂಜುನಾಥ ಖಾರ್ವಿ ಹೇಳಿದರು.

    Click Here

    Call us

    Click Here

    ಅವರು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇದರ ವತಿಯಿಂದ 81ನೇ ಮಹಾ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಆಯೋಜಿಸಲಾಗಿದ್ದ ಕಾರವಾರ-ಮಂಗಳೂರುವರೆಗಿನ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

    ಗ್ರಾಪಂ. ಮಾಜಿ ಸದಸ್ಯ, ಪತ್ರಕರ್ತ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗಮಿಸಿ ಶುಭ ಕೋರಿದರು.

    ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಗಂಗೊಳ್ಳಿ ಗ್ರಾಪಂ. ಸದಸ್ಯ ರಾಜೇಂದ್ರ ಶೇರುಗಾರ್, ಮಂಜುನಾಥ ಸಾಲಿಯಾನ್ ತ್ರಾಸಿ, ಬಡಾನಿಡಿಯೂರು ಗ್ರಾಪಂ. ಪಿಡಿಒ ನಾಗರತ್ನ, ಡಾ. ಸಪ್ತಮಿ ಕೆ. ಮರವಂತೆ ಮತ್ತು ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಸಂಚಾಲಕ ಜಯಕರ ಪೂಜಾರಿ ಗುಲ್ವಾಡಿ ಶುಭಾಶಂಸನೆಗೈದರು.

    ಇದೇ ಸಂದರ್ಭ ಡಾ. ಸಪ್ತಮಿ ಕೆ. ಮರವಂತೆ ಮತ್ತು ಜಯಕರ ಪೂಜಾರಿ ಗುಲ್ವಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಗಂಗೊಳ್ಳಿಯ ಉದ್ಯಮಿ ರಾಜೇಶ ಪೂಜಾರಿ, ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ., ಗಂಗೊಳ್ಳಿ ಗ್ರಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹೇಶ್ (ಅಯ್ಯಪ್ಪ), ಬೈಂದೂರು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಅಶೋಕ ಎನ್.ಡಿ., ಭಜನಾ ಪರಿಷತ್ ಗಂಗೊಳ್ಳಿ ವಲಯ ಅಧ್ಯಕ್ಷ ಜಗದೀಶ ಪೂಜಾರಿ, ಮತ್ಸ್ಯೋದ್ಯಮಿ ಅನಿಲ್ ಸಾಲ್ಯಾನ್, ದೇವಸ್ಥಾನದ ಅಧ್ಯಕ್ಷ ಗುರುರಾಜ್, ಕಾರ್ಯದರ್ಶಿ ವರದರಾಜ್ ಜಿ.ಟಿ. ಮತ್ತು ಅರ್ಚಕ ಕೃಷ್ಣ ಜಿ.ಟಿ. ಉಪಸ್ಥಿತರಿದ್ದರು. ದೇವಸ್ಥಾನದ ಮಾಜಿ ಅಧ್ಯಕ್ಷ ಸುಂದರ ಜಿ. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    15 + twenty =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.