ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜನವರಿಯಲ್ಲಿ ನಡೆಸಿದ ಜೆಇಇ ಮೈನ್ಸ್ 2026ರ ಹಂತ ಒಂದರ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ನಿಹಾಲ್ ಎಚ್.ಜಿ. ಅವರು 98.5578 ಪರ್ಸೆಂಟೈಲ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದರು.