Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಸೈಕಲ್‌ನಿಂದ ಬಿದ್ದು ವ್ಯಕ್ತಿ ಸಾವು
    ಊರ್ಮನೆ ಸಮಾಚಾರ

    ಕೋಟ: ಸೈಕಲ್‌ನಿಂದ ಬಿದ್ದು ವ್ಯಕ್ತಿ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸೈಕಲ್‌ನಲ್ಲಿ ತೆರಳುವ ವೇಳೆ ತಲೆಸುತ್ತು ಬಂದು ಬಿದ್ದು ಮೃತಪಟ್ಟ ಘಟನೆ ಸಾಲಿಗ್ರಾಮ ಡಿವೈನ್ ಪಾರ್ಕ್‌ ಬಳಿ ಸಂಭವಿಸಿದೆ.

    Click Here

    Call us

    Click Here

    ಇಲ್ಲಿನ ಪಾಂಡೇಶ್ವರ ಮೂಡಹಡು ನಿವಾಸಿ, ಮೇಸ್ತ್ರಿ ನಾರಾಯಣ ಪೂಜಾರಿ (69) ಮೃತ ವ್ಯಕ್ತಿ,

    ಅವರು ಫೆ.18 ರಂದು ಸೈಕಲ್ ನಲ್ಲಿ ಕೆಲಸಕ್ಕೆ ಹೋಗುತ್ತಿರುವಾಗ ಸಾಲಿಗ್ರಾಮದ ಡಿವೈನ್ ಪಾರ್ಕ್‌ ಬಳಿ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಅಂಬ್ಯುಲೆನ್ಸ್‌ ನಲ್ಲಿ ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

    ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    five × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.