Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 52ನೇ ಸರಣಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 52ನೇ ಸರಣಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರೈತಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ, ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ 52ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು.

    ಕೃಷಿ ಕ್ಷೇತ್ರದಲ್ಲಿ ದಾರೋಜ್ಜಿಮನೆ ಕುಟುಂಬಿಕರ ಪಾತ್ರ ಅತ್ಯಂತ ಗಣನೀಯ ಪಾತ್ರ ವಹಿಸಿದೆ. ಅದರಲ್ಲೂ ಆನಂದ ಕಾಂಚನ್ ಎಂಬ ಹಿರಿಯ ಕೃಷಿಕರನ್ನು ಪಂಚವರ್ಣದವರು ಗುರುತಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದ್ದಾರೆ. ಒಂದು ಸರಕಾರ ಮಾಡಬೇಕಾದ ಕಾರ್ಯವನ್ನು ಪಂಚವರ್ಣ ಸಂಘಟನೆ ರೈತಾಪಿ ವರ್ಗಕ್ಕೆ ಮನೆಯಂಗಳಕ್ಕೆ ತೆರಳು ಪ್ರೋತ್ಸಾಹಿಸುವ ಕಾರ್ಯ ಅದರಲ್ಲೂ ನಿರಂತರವಾಗಿ ಸರಣಿ ಕಾರ್ಯಕ್ರಮದ ರೂಪದಲ್ಲಿ ನಿರ್ವಹಿಸುವುದು ಶ್ರೇಷ್ಠವಾದ ಕಾರ್ಯವಾಗಿದೆ ಎಂದರು.

    ಗೋ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಹಿರಿಯ ಕೃಷಿಕ ದಾರೋಜ್ಜಿಮನೆ ಆನಂದ ಕಾಂಚನ್ ಅವರನ್ನು ಕೃಷಿ ಪರಿಕರವನ್ನಿತ್ತು ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು. ತೆಕ್ಕಟ್ಟೆ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ ಪುರಸ್ಕಾರ ನೀಡಿ ಶುಭಹಾರೈಸಿದರು.

    ಕಾರ್ಯಕ್ರಮವನ್ನು ಕೋಟತಟ್ಟು ಪಡುಕರೆಯ ಪ್ರಗತಿಪರ ಕೃಷಿಕ ದಿವಾಕರ್ ಐತಾಳ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ, ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಸುಜಾತ ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

    ಮಹಿಳಾ ಮಂಡಲದ ಶಾಲಿನಿ ನರಸಿಂಹ ಸನ್ಮಾನ ಪತ್ರ ವಾಚಿಸಿದರು.ರ ವೀಂದ್ರ ಕೋಟ ಸ್ವಾಗತಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವಿಕ ನುಡಿಗಳನ್ನಾಡಿ ನಿರೂಪಿಸಿದರು. ಮಾಜಿ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.